ಬೆಂಗಳೂರು: ಕರ್ನಾಟಕ ಚುನಾವಣೆಗೆ ನಾಮಪತ್ರ ಸಲ್ಲಿಕೆಯಾಗುತ್ತಿದ್ದಂತೆ ಬಿಜೆಪಿ ತಾರಾ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್ ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಸೇರಿದಂತೆ ಕೇಂದ್ರ ಬಿಜೆಪಿ ನಾಯಕರು, ಕೇಂದ್ರ ಸಚಿವರು, ಸಂಸದರು, ಶಾಸಕರನ್ನು ಒಳಗೊಂಡ 40 ಮಂದಿ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


