nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026

    ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ

    May 13, 2026
    Facebook Twitter Instagram
    ಟ್ರೆಂಡಿಂಗ್
    • ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
    • ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ
    • ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
    • ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 
    • ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
    • ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
    • ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
    • ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೊಮ್ಮಾಯಿ ಮಾಮಾನನ್ನು ಗೆಲ್ಲಿಸಿ: ನಟ ಸುದೀಪ್ ಮನವಿ
    ಜಿಲ್ಲಾ ಸುದ್ದಿ April 20, 2023

    ಬೊಮ್ಮಾಯಿ ಮಾಮಾನನ್ನು ಗೆಲ್ಲಿಸಿ: ನಟ ಸುದೀಪ್ ಮನವಿ

    By adminApril 20, 2023No Comments1 Min Read
    sudeep

    ಹಾವೇರಿ: ಬೊಮ್ಮಾಯಿ ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಕಿಚ್ಚ ಸುದೀಪ್‌ ಶಿಗ್ಗಾಂವಿ ಮತದಾರರಲ್ಲಿ ಮನವಿ ಮಾಡಿದರು.

    ಸಿಎಂ ಬಸವರಾಜ ಬೊಮ್ಮಾಯಿ ಅವರ ರೋಡ್‌ ಶೋ ನಡೆಸಿ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾಮಾನಿಗೆ ಸಿಕ್ಕಿರುವ ಅವಧಿ ಬಹಳ ಕಡಿಮೆ. ಇಷ್ಟು ಜನ ಸೇರಿದ್ದೀರಿ ಅಂದರೆ ಅವರು ಮಾಡಿದ ಕೆಲಸ ಗೊತ್ತಾಗುತ್ತದೆ. ಅವರ ಪರವಾಗಿ ನಾನು ಬಂದಿದ್ದೇನೆ. ಜನರಿಗೆ ಒಳ್ಳೆಯದು ಆಗಬೇಕಾದರೆ ಮತ್ತೊಮ್ಮೆ ನೀವು ಅವರನ್ನು ಗೆಲ್ಲಿಸಬೇಕು ಎಂದು ವಿನಂತಿ ಮಾಡಿದರು.


    Provided by
    Provided by

    ಮೊದಲ ಬಾರಿಗೆ ನಾನು ಈ ಊರಿಗೆ ಬಂದಿದ್ದೇನೆ. ಬಹಳ ಸುಂದರವಾಗಿ ನನ್ನನ್ನು ಸ್ವಾಗತ ಮಾಡಿದ್ದೀರಿ. ಸಂತ ಶಿಶುನಾಳ ಶರೀಫರ ಭೂಮಿಯಲ್ಲಿ ಪ್ರಚಾರ ಆರಂಭಿಸಿದ್ದು ಬಹಳ ಸಂತಸ ತಂದಿದೆ.  ಅಭಿವೃದ್ಧಿ ಆಗಬೇಕೆಂದರೆ ಮತ್ತೆ ಬೊಮ್ಮಾಯಿ ಅವರಿಗೆ ಮತ್ತೊಂದು ಅವಕಾಶ ನೀಡಿ ಎಂದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    ಬೆಂಗಳೂರು: ಕನ್ನಡ ಚಿತ್ರರಂಗ ಮತ್ತು ಕಿರುತೆರೆಯ ಖ್ಯಾತ ನಟ, ನಿರ್ಮಾಪಕ ಹಾಗೂ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಖ್ಯಾತಿಯ ದಿಲೀಪ್ ರಾಜ್…

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026

    ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ

    May 13, 2026

    ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 

    May 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.