ಬೇಸಿಗೆ ಪ್ರಾರಂಭವಾಗುತ್ತಿದ್ದಂತೆ ಉತ್ತರ ಭಾರತದಲ್ಲಿ ಎಲೆಕ್ಟ್ರಿಕ್ ಬ್ಯಾಟರಿ ಸ್ಮಾರ್ಟ್-ಚಾಲಿತ ಸ್ವಾಪಿಂಗ್ ಸ್ಟೇಷನ್‌ಗಳಲ್ಲಿ ಬೆಂಕಿ ಹೊತ್ತಿಕೊಳ್ಳುತ್ತಿರುವ ಬಗ್ಗೆ ವರದಿಯಗಿದೆ.
ಯುವರ್‌ಸ್ಟೋರಿಯ ವಿಸ್ತೃತ ವರದಿಯ ಪ್ರಕಾರ ಈ ವಾರದ ಆರಂಭದಲ್ಲಿ ನವದೆಹಲಿಯ ಜನಕ್‌ಪುರಿ ಪ್ರದೇಶದಲ್ಲಿ ಇವಿ ಸ್ಟಾರ್ಟ್‌ಅಪ್‌ಗೆ ಸೇರಿದ ಬ್ಯಾಟರಿ ವಿನಿಮಯ ಕೇಂದ್ರವು ಹೆಚ್ಚುತ್ತಿರುವ ಬಿಸಿಲ ತಾಪಮಾನದಿಂದ ಬೆಂಕಿಗೆ ಆಹುತಿಯಾಗಿದೆ ಎಂದು ದಿ ಕೆನ್ ವರದಿ ಮಾಡಿದೆ.
ತಾಪಮಾನವು ಹೆಚ್ಚಾಗುತ್ತಿದ್ದಂತೆ ಇವಿಗಳು ಮತ್ತು ಬ್ಯಾಟರಿಗಳು ಬೆಂಕಿ ಹತ್ತಿಕೊಳ್ಳಬಹುದು ಎಂಬ ಭಯವು ಜನರಲ್ಲಿ ಹೆಚ್ಚಾಗುತ್ತಿದೆ.
ಶಾರ್ಟ್ ಸರ್ಕ್ಯೂಟ್ ಎರಡು ಬ್ಯಾಟರಿ ಪ್ಯಾಕ್‌ಗಳು ಹೆಚ್ಚು ಬಿಸಿಯಾದಗ ಇಂತಹ ಅವಘಡಗಳು ಸಂಭವಿಸಬಹುದು ಎಂದು EV ಸ್ಟಾರ್ಟ್‌ಅಪ್ ಹೇಳಿಕೆಯಲ್ಲಿ ತಿಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


