nammatumakuru

    Subscribe to Updates

    Get the latest creative news from FooBar about art, design and business.

    What's Hot

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026
    Facebook Twitter Instagram
    ಟ್ರೆಂಡಿಂಗ್
    • SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
    • 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
    • ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    • ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
    • ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
    • ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಬಿಜೆಪಿ ಅಭ್ಯರ್ಥಿ ಕೃಷ್ಣನಾಯ್ಕ ನಾಮಪತ್ರ ಸಲ್ಲಿಕೆ
    ಪಾವಗಡ April 20, 2023

    ಪಾವಗಡ: ಬಿಜೆಪಿ ಅಭ್ಯರ್ಥಿ ಕೃಷ್ಣನಾಯ್ಕ ನಾಮಪತ್ರ ಸಲ್ಲಿಕೆ

    By adminApril 20, 2023No Comments1 Min Read
    krishna naika

    Provided by
    Provided by

    ಪಾವಗಡ ತಾಲೂಕಿನಲ್ಲಿ ಬಿಜೆಪಿ ಅಭ್ಯರ್ಥಿ ಕೃಷ್ಣನಾಯ್ಕ ನಾಮಪತ್ರ ಸಲ್ಲಿಸಿದರು. ಈ ವೇಳೆ ಪಾವಗಡ ಪಟ್ಟಣದಲ್ಲಿ ಎಲ್ಲಿ ನೋಡಿದರೂ ಕೇಸರಿ ಶಾಲು.ಮತ್ತು ಕೇಸರಿ ಟೋಪಿಗಳು ರಾರಾಜಿದವು.

    ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ  ಬಿಜೆಪಿ ಅಭ್ಯರ್ಥಿ ಕೃಷ್ಣನಾಯ್ಕ್,  ಭ್ರಷ್ಟಾಚಾರ ರಹಿತ ತಾಲೂಕು ಮಾಡಲು ಈ ಬಾರಿ ಬಿಜೆಪಿ ಪಕ್ಷಕ್ಕೆ ಮತ ಹಾಕಿ, ಒಂದು ಬಾರಿ ಅಧಿಕಾರ ಕೊಟ್ಟು ನೋಡಿ ವಾರಕ್ಕೊಮ್ಮೆ ನಿಮ್ಮ ಗ್ರಾಮಗಳಿಗೆ ಭೇಟಿ ನೀಡಿ ನಿಮ್ಮ ಸಮಸ್ಯೆ ಬಗ್ಗೆ ಪರಿಹರಿಸಿಕೊಡುತ್ತೇನೆ ಎಂದು ಹೇಳಿದರು.

    ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಮತ್ತು ಮೋದಿಜಿಯವರು ನೀಡುತ್ತಿರುವ ಉತ್ತಮ ಆಡಳಿತದ ಮೆಚ್ಚಿ ಈ ಭಾಗದಲ್ಲಿ ಕೆಲಸ ಮಾಡಲು ಒಂದು ಅವಕಾಶ ಕಲ್ಪಿಸಿಕೊಡಿ, ನಿಮ್ಮ ಮನೆ ಮಗನ ರೀತಿಯಲ್ಲಿ ಕೆಲಸ ಮಾಡಿಕೊಂಡುತ್ತೇನೆ ಎಂದರು.

    ಪಾವಗಡ ಎಪಿಎಂಸಿ ಆವರಣದಿಂದ ತಾಲ್ಲೂಕು ಕಚೇರಿಯ ಉದ್ದಕ್ಕೂ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಅಭ್ಯರ್ಥಿ ಕೃಷ್ಣನಾಯ್ಕ ನಾಮಪತ್ರ ಸಲ್ಲಿಸಿ ನಂತರ ಬಹಿರಂಗ ಸಭೆಯಲ್ಲಿ ಸಾರ್ವಜನಿಕರಲ್ಲಿ ಮತಯಾಚನೆ ಮಾಡಿದರು.


    Provided by
    Provided by

    ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಕೆ.ಮಂಜುನಾಥ್, ಬಿಜೆಪಿ ಕೇಂದ್ರದ ಉಸ್ತುವಾರಿ ಗಜೇಂದ್ರ ಸಲೋಜಾ, .ಜಿಲ್ಲಾ ಚುನಾವಣೆ ಉಸ್ತವಾರಿ ಹೆಚ್.ಎನ್.ಚಂದ್ರಶೇಖರ, ತಾಲೂಕು ಅಧ್ಯಕ್ಷರು ರವಿಶಂಕರ್ ನಾಯ್ಕ್, ಕೊತ್ತುರ್ ಹನುಮಂತರಾಯಪ್ಪ, ಶಿವಕುಮಾರ್ ಸಾಕೆಲಾ, ಡಾ.ವೆಂಕಟರಾಮಯ್ಯ, ಡಾ.ಚಕ್ಕರ್ ರೆಡ್ಡಿ, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ದೊಡ್ಡಹಳ್ಳಿ ಅಶೋಕ್, ಅಲ್ಪಸಂಖ್ಯಾತರ ಜಿಲ್ಲಾ ಉಪಾಧ್ಯಕ್ಷ ನೂರ್ ಅಹಮದ್, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ನವೀನ್ ಸೀತಾರಾಮನಾಯ್ಕ್, ಜಿಲ್ಲಾ ಉಪಾಧ್ಯಕ್ಷ ಗಾಯಿತ್ರಿದೇವಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಿ.ಟಿ.ಗಿರೀಶ,  ರಂಗಣ್ಣ.ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷ ರಾಘವೇಂದ್ರ,  ಅಲ್ಕುಂದ್ ರಾಜ್, ರಂಗಣ್ಣ, ಬ್ಯಾಟರಿ ಕೃಷ್ಣಪ್ಪ, ನಾಗರಾಜು ಬಿಜೆಪಿ ಮುಖಂಡ ಕೊತ್ತೂರು ಸೇರಿದಂತೆ ಹಲವು ಬಿಜೆಪಿ ಮುಖಂಡರು ಈ ವೇಳೆ ಉಪಸ್ಥಿತರಿದ್ದರು.

    ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ (ಜೂನ್ 30) ಚುನಾವಣಾ ಆಯೋಗದ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅಂಗವಾಗಿ…

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.