ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕುವೈತ್‌ನ ಆಡಳಿತಗಾರ ಮತ್ತು ಜನತೆಗೆ ಈದ್-ಉಲ್-ಫಿತರ್ ಶುಭಾಶಯಗಳನ್ನು ಕೋರಿದ್ದಾರೆ. ಕುವೈತ್ ಎಮಿರ್ ಹಿಸ್ ಹೈನೆಸ್ ಶೇಖ್ ನವಾಫ್ ಅಲ್ ಅಹ್ಮದ್ ಅಲ್ ಜಾಬರ್ ಅಲ್ ಸಬಾಹ್ ಅವರು ಕಳುಹಿಸಿದ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು ಶುಭಾಶಯಗಳನ್ನು ತಿಳಿಸಿದ್ದಾರೆ.
ಈದ್-ಉಲ್-ಫಿತರ್‌ನ ಶುಭ ಸಂದರ್ಭದಲ್ಲಿ, ಪ್ರಪಂಚದಾದ್ಯಂತದ ಜನರ ಶಾಂತಿ, ಏಕತೆ ಮತ್ತು ಆರೋಗ್ಯಕ್ಕಾಗಿ ಪ್ರಾರ್ಥಿಸುವುದಾಗಿ ಪ್ರಧಾನಿ ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


