ಬೆಳಗಾವಿ ಉತ್ತರ ಮತಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ರಾಜು ಶೇಠ್ ನಾಮಪತ್ರ ಸಲಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ , ಮಾಜಿ ಶಾಸಕ ಫಿರೋಜ್ ಶೇಠ್ ಹಾಗೂ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹಾಗೂ ಅಪಾರ ಅಭಿಮಾನಿ ಬಳಗ ನಾಮಪತ್ರ ಸಲ್ಲಿಸಲು ಸಾತ್ ನೀಡಿದರು.
ಬಹಳ ಕುತೂಹಲ ಕೆರಳಿಸಿದ ಕಾಂಗ್ರೆಸ್ ಉತ್ತರ ಮತಕ್ಷೇತ್ರದ ಬಿ ಫಾರ್ಮ್ ಸಲುವಾಗಿ ರಾಜು ಶೇಠ್ ಅಥವಾ ಫಿರೋಜ್ ಶೇಠ್ ಯಾರಿಗೆ ಸಿಗಬಹುದು ಎಂಬ ಕುತೂಹಲದ ಪ್ರಶ್ನೆ ಈಗ ಉತ್ತರಕ್ಕೆ ರಾಜು ಶೇಠ್ ಮುಖಾಂತರ ಉತ್ತರವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


