ಸವದತ್ತಿ: ಭಾರೀ ಕುತೂಹಲ ಕೆರಳಿಸಿದ್ದ ಸವದತ್ತಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ಅಂಗೀಕಾರವಾಗಿದೆ.
ರತ್ನಾ ಮಾಮನಿ 2018ರ ಹಳೆಯ ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ವಿಶ್ವಾಸ ವೈದ್ಯ ಹಾಗೂ ಆಪ್ ಅಭ್ಯರ್ಥಿ ಬಾಪುಗೌಡ ಪಾಟೀಲ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ 10 ಗಂಟೆಯಿಂದ ವಿಚಾರಣೆ ಆರಂಭವಾಗಿತ್ತು.
ವಿಚಾರಣೆಯ ನಂತರ ಚುನಾವಣಾಧಿಕಾರಿ ಡಾ.ರಾಜೀವ ಕೊಲೇರ್ ತೀರ್ಪು ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


