ಖಲಿಸ್ತಾನ್ ನಾಯಕ ಮತ್ತು ‘ವಾರಿಸ್ ಪಂಜಾಬ್ ದೇ’ ಮುಖ್ಯಸ್ಥ ಅಮೃತ್ ಪಾಲ್ ಸಿಂಗ್ ಬಂಧನ. ಪಂಜಾಬ್‌ನ ಮೋಗಾ ಪೊಲೀಸರ ಮುಂದೆ ಶರಣಾಗಿದ್ದಾನೆ ಎಂದು ವರದಿಯಾಗಿದೆ.
ಅಮೃತ್ ಪಾಲ್ ಸಿಂಗ್ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಅಮೃತ್ ಪಾಲ್ ಸಿಂಗ್ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪೊಲೀಸರಿಗೆ ಬೇಕಾಗಿದ್ದ ಅಮೃತಪಾಲ್ ಸಿಂಗ್ ಅವರ ಎಂಟು ಮಂದಿ ಸಹಾಯಕರನ್ನು ಈಗಾಗಲೇ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಈತ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಹಲವು ದಿನಗಳಿಂದ ಪಂಜಾಬ್ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಅಮೃತಪಾಲ್ ಅವರ ಅನುಯಾಯಿ ಲೋಕಪ್ರೀತ್ ತೂಫಾನ್ ಅವರನ್ನು ಪಂಜಾಬ್ ಪೊಲೀಸರು ಈ ವರ್ಷದ ಫೆಬ್ರವರಿಯಲ್ಲಿ ಬಂಧಿಸಿದ್ದರು. ಇದಾದ ಬಳಿಕ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


