ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ತುಮಕೂರು ಕಛೇರಿಯಲ್ಲಿ ಇಂದು(ಭಾನುವಾರ) ಜಗಜ್ಯೋತಿ ಬಸವೇಶ್ವರವರ 890ನೇ ಜಯಂತ್ಯೋತ್ಸವನ್ನು ಸರಳವಾಗಿ ಆಚರಿಸಲಾಯಿತು.
ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ ಡಾ ಲೋಕೇಶ ಆರ್ ರವರು ಮಹಾನ್ ಮಾನವತಾ ವಾದಿ, ಕ್ರಾಂತಿಯೋಗಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಬಿವಿಪಿ ತುಮಕೂರು ವಿಭಾಗದ ಸಂಘಟನಾ ಕಾರ್ಯದರ್ಶಿ ಅಪ್ಪು ಪಾಟೀಲ್ ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy