ಹೆಲಿಕಾಪ್ಟರ್‌ನ ರೋಟರ್ ಬ್ಲೇಡ್‌ಗೆ ತಾಗಿ ಯುವಕ ಸಾವನ್ನಪ್ಪಿದ್ದಾನೆ. ಉತ್ತರಾಖಂಡದ ಕೇದಾರನಾಥದಲ್ಲಿ ಭಾನುವಾರ ಈ ಘಟನೆ ನಡೆದಿದೆ.
ಕೇದಾರನಾಥ ದೇಗುಲದಲ್ಲಿ ಹೆಲಿಕಾಪ್ಟರ್ ನಡೆಸುತ್ತಿದ್ದ ಕಂಪನಿಯೊಂದರ ಕಾರ್ಮಿಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಗಡ್ವಾಲ್ ಮಂಡಲ್ ವಿಕಾಸ್ ನಿಗಮ್ ಲಿಮಿಟೆಡ್ ಹೆಲಿಪ್ಯಾಡ್‌ನಲ್ಲಿ ಮಧ್ಯಾಹ್ನ 2.15 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


