ತುಮಕೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಇಂದು ಮತಬೇಟೆಗೆ ಇಳಿಯಲಿದ್ದಾರೆ.ಕಲ್ಪತರುನಾಡು ತುಮಕೂರಿಗೆ ಇಂದು (ಏ.24) ಭೇಟಿ ನೀಡಿದ್ದಾರೆ.
ಒಂದೇ ದಿನ ಮೂರು ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ. ಮೊದಲಿಗೆ ಜೆಡಿಎಸ್ ಭದ್ರಕೋಟೆಯಾಗಿರುವ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಮಠಕ್ಕೆ ಭೇಟಿ ನೀಡಿರುವ ಹೆಚ್ಡಿ ದೇವೇಗೌಡರು ಶ್ರೀ ನಂಜಾವಧೂತ ಸ್ವಾಮೀಜಿಗಳನ್ನ ಭೇಟಿಯಾಗಿ ಆಶೀರ್ವಾದ ಪಡೆಯಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


