ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಡಿ.ಬಿ.ಇನಾಮದಾರ್(74) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ಹಲವು ದಿನಗಳಿಂದ ಲಂಗ್ಸ್ ಹಾಗೂ ಲಿವರ್ ಸಮಸ್ಯೆಯಿಂದ ಡಿ.ಬಿ.ಇನಾಂದಾರ್ ಬಳಲುತ್ತಿದ್ದರು. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.
ಕಿತ್ತೂರು ವಿಧಾನಸಭಾ ಕ್ಷೇತ್ರದಿಂದ ಹಲವು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಇನಾಮದಾರ್, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


