nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026
    Facebook Twitter Instagram
    ಟ್ರೆಂಡಿಂಗ್
    • ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು
    • ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
    • ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ
    • ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
    • ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 
    • ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
    • ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
    • ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೆಡಿಎಸ್ ಅಭ್ಯರ್ಥಿಗೆ ಆಮಿಷ ಒಡ್ಡಿದ್ರಾ ವಿ.ಸೋಮಣ್ಣ? | ಆಡಿಯೋ ತುಣುಕು ವೈರಲ್
    ಜಿಲ್ಲಾ ಸುದ್ದಿ April 26, 2023

    ಜೆಡಿಎಸ್ ಅಭ್ಯರ್ಥಿಗೆ ಆಮಿಷ ಒಡ್ಡಿದ್ರಾ ವಿ.ಸೋಮಣ್ಣ? | ಆಡಿಯೋ ತುಣುಕು ವೈರಲ್

    By adminApril 26, 2023No Comments2 Mins Read
    v.somanna

    ಚಾಮರಾಜನಗರ: ಸಚಿವ ಸೋಮಣ್ಣ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿರುವುದರಿಂದ ಚಾಮರಾಜನಗರ ಕೂಡ ಹೈವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಟ್ಟಿದೆ. ನಾಮಪತ್ರ ವಾಪಸ್ ಪಡೆಯುವಂತೆ ಜೆಡಿಎಸ್ ಅಭ್ಯರ್ಥಿಗೆ ಆಮಿಷವೊಡ್ಡಲಾಗಿದೆ ಎನ್ನುವ ಆಡಿಯೋ ವೈರಲ್ ಆಗಿದೆ. ಅಲ್ಲದೇ ರಾಜ್ಯದಲ್ಲಿ ಚರ್ಚೆಗೂ ಕೂಡ ನಾಂದಿಯಾಡಿದೆ.

    ಹೌದು, ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನಸ್ವಾಮಿ ಅವರಿಗೆ ಬಿಜೆಪಿ ಅಭ್ಯರ್ಥಿ, ಸಚಿವ ವಿ.ಸೋಮಣ್ಣ ಕರೆ ಮಾಡಿ ನಾಮಪತ್ರ ವಾಪಸ್ ಪಡೆಯುವಂತೆ ಹೇಳುವ ಆಡಿಯೋ ತುಣುಕು ವಾಟ್ಸಪ್‌ನಲ್ಲಿ ಹರಿದಾಡುತ್ತಿದೆ. ಆಲೂರು ಮಲ್ಲು ಚಾಮರಾಜನಗರ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ನೀಡಿದ್ದು, ನಾಮಪತ್ರ ಸಲ್ಲಿಸಿದ್ದರು. ಲಿಂಗಾಯತ ಸಮುದಾಯಕ್ಕೆ ಸೇರಿದ್ದಾರೆ. ಉಮೇದುವಾರಿಕೆ ವಾಪಸ್ ಪಡೆಯಲು ಅವಕಾಶ ನೀಡಲಾಗಿತ್ತು. ಸೋಮಣ್ಣ ಅವರು ವರುಣಾ ಕ್ಷೇತ್ರದಲ್ಲಿ ಪ್ರಚಾರದಲ್ಲಿ ನಿರತರಾಗಿದ್ದರು. ಸೋಮವಾರ ಬೆಂಬಲಿಗರೊಬ್ಬರು ಆಲೂರು ಮಲ್ಲು ಅವರಿಗೆ ಕರೆ ಮಾಡಿ, ಸೋಮಣ್ಣ ಬಳಿ ಮಾತನಾಡಿಸಿದ್ದಾರೆ. ಅದರಲ್ಲಿ ಈ ವಿಚಾರ ಪ್ರಸ್ತಾಪವಾಗಿದೆ.


    Provided by
    Provided by

    ಆಡಿಯೋ:
    ಸೋಮಣ್ಣ: ‘ಏಯ್ ಮೊದ್ಲು ತಗೊಳಯ್ಯ, ಆಮೇಲೆ ಏನ್ ಬೇಕೋ ಮಾಡ್ತೀನಿ. ಏನಯ್ಯಾ ನೀನು, ಯಾವನದೋ ಮಾತು ಕೇಳ್ಕೊಂಡು… ಮಲ್ಲು ನೀನು ನನಗೆ ಹಳೆಯ ಸ್ನೇಹಿತ. ಅವನ್ಯಾವನೋ ತೊಟ್ಟಿ ನನ್ ಮಗನ ಮಾತು ಕೇಳಕ್ಕೆ ಹೋಗಬೇಡ. ನಿನಗೆ ಬದುಕೋದಕ್ಕೆ ಏನು ಬೇಕೋ ಎಲ್ಲವೂ ಮಾಡ್ತೀನಿ. ಅಣ್ಣ ಇದ್ದಾರೆ. ಮೊದ್ಲು ವಾಪಸ್ ತಗೋ. ಆಮೇಲೆ ಬಾಕಿದ್ ಮಾತಾಡ್ತೀನಿ. ನನ್ನ ಮಾತು ಕೇಳು. ನಿನ್ನ ಹಿತ ಕಾಪಾಡೋದು ನನ್ನ ಜವಾಬ್ದಾರಿ, ಸುದೀಪಣ್ಣನ ಜವಾಬ್ದಾರಿ. ಮಲ್ಲು, ಮರಮ್ ಕಲ್, ನಾನು, ಸುದೀಪಣ್ಣ ಮೂರು ಜನ ಇರ್ತೀವಿ. ಉಪ್ಪಾರರ ದೇವಸ್ಥಾನದಲ್ಲಿ ಇದ್ದೇನೆ. ಮೊದಲು ಆ ಕೆಲಸ ಮಾಡು. ನಿನಗೆ ಕೈ ಮುಗಿತೀನಿ ಎಂದು ಸೋಮಣ್ಣ ಹೇಳುತ್ತಿದ್ದಾರೆ ಎನ್ನಲಾದ ಆಡಿಯೋ ತುಣುಕಿನಲ್ಲಿದೆ.
    ಜೆಡಿಎಸ್ ಅಭ್ಯರ್ಥಿ: ಇಲ್ಲ, ನಾನು ಯಾರ ಮಾತು ಕೇಳ್ಕೊಂಡು ನಿಂತಿಲ್ಲ. ವಾಪಸ್ ತಗೆಯೋದಕ್ಕೆ ಆಗಲ್ಲಣ್ಣ. ನಿಮ್ಮ ಜೊತೆಗೇ ಇರ್ತೀನಿ. ನೀವು ಹೇಳಿದಂಗೆ ಇರ್ತೀನಿ ಬಿಡಣ್ಣ, ಮುಂದೆ ನೀವೇ ಮುಖ್ಯಮಂತ್ರಿ ಆಗಬೇಕು ಎಂದು ನಾನೂ ಬಯಸ್ತೀನಿ.
    ಸೋಮಣ್ಣ: ಯಾವನೋ ಪೋಲಿ ನನ್ ಮಗನ ಮಾತು ಕೋಳ್ಕೊಂಡು… ಮೊದಲು ವಾಪಸ್ ತಗೋ, ಮಲ್ಲು… ಸರ್ಕಾರ ಬರ್ತದೆ. ಗೂಟದ ಕಾರು ಮಾಡಿ ಕೊಡ್ತೀವಿ. ಮೊದ್ಲು ತಗೊ, ದೇವರ ಮುಂದೆ ನಿಂತಿದ್ದೀವಿ. ಯಾರನ್ನೂ ಕೇಳೊಕ್ಕೆ ಹೋಗ್ಬೇಡ. ನಾವೆಲ್ಲ ಮಾತಾಡುತ್ತೀವಿ. ಮೊದ್ಲು ವಾಪಸ್ ತಗೊ. ಈಗ ಟೈಮಿಲ್ಲ. ಹೀಗೆ ಸಂಭಾಷಣೆ ನಡೆದಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಹೈದರಾಬಾದ್: ತೆಲುಗು ಚಿತ್ರರಂಗದ ಉದಯೋನ್ಮುಖ ನಟ ಹಾಗೂ ಸೋಶಿಯಲ್ ಮೀಡಿಯಾ ಸ್ಟಾರ್ ಕೆ. ಭರತ್ ಕಾಂತ್ (31) ರಸ್ತೆ ಅಪಘಾತದಲ್ಲಿ…

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026

    ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ

    May 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.