ಬೆಳಗಾವಿ: ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವಪ್ರಸಾದ್ ಮೌರ್ಯ ಬೆಳಗಾವಿ ನಗರ ಪ್ರದೇಶಗಳಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಭಾರತೀಯ ಜನತಾ ಪರವಾಗಿ ಮತ ಯಾಚಿಸಿದರು.
ದಕ್ಷಿಣ ಮತಕ್ಷೇತ್ರದ ಶಾಸಕ ಹಾಗೂ ಭಾರತೀಯ ಜನತಾ ಪಕ್ಷದ ದಕ್ಷಿಣ ಕ್ಷೇತ್ರಕ್ಕೆ ಅಭ್ಯರ್ಥಿ ಅಭಯ್ ಪಾಟೀಲ್ ಅವರಿಗೆ ಸಾಥ್ ನೀಡಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಉತ್ತರ ಪ್ರದೇಶದ ಉಪಮುಖ್ಯಮಂತ್ರಿಗಳಾದ ಕೇಶವಪ್ರಸಾದ್ ಮೌರ್ಯ ಅವರು ಚೆನ್ನಮ್ಮ ವೃತ್ತ ತಲುಪಿದಾಗ ವೀರ ರಾಣಿ ಕಿತ್ತೂರ ಚೆನ್ನಮ್ಮಗೆ ಗೌರವ ವಂದನೆ ಸಲ್ಲಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


