nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆ ಇಲ್ಲ – ಜಿಲ್ಲಾಡಳಿತದಿಂದ ಅಧಿಕೃತ ಸ್ಪಷ್ಟನೆ

    November 5, 2026

    ವಿದ್ಯಾರ್ಥಿಗಳ ನೆಚ್ಚಿನ ಗುರುಗಳಾದ ಕೃಷ್ಣಪ್ಪ ಜೆ. ಅವರಿಗೆ ಗೌರವಪೂರ್ವಕ ನಿವೃತ್ತಿ ಬೀಳ್ಕೊಡುಗೆ

    November 5, 2026

    ವಿಶೇಷ ಚೇತನರಿಗೆ ಸಮಾಜದಲ್ಲಿ ಮೊದಲ ಆದ್ಯತೆ ನೀಡಬೇಕು: ಶಾಸಕ ಸಿ.ಬಿ.ಸುರೇಶ್‌ ಬಾಬು

    November 5, 2026
    Facebook Twitter Instagram
    ಟ್ರೆಂಡಿಂಗ್
    • ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆ ಇಲ್ಲ – ಜಿಲ್ಲಾಡಳಿತದಿಂದ ಅಧಿಕೃತ ಸ್ಪಷ್ಟನೆ
    • ವಿದ್ಯಾರ್ಥಿಗಳ ನೆಚ್ಚಿನ ಗುರುಗಳಾದ ಕೃಷ್ಣಪ್ಪ ಜೆ. ಅವರಿಗೆ ಗೌರವಪೂರ್ವಕ ನಿವೃತ್ತಿ ಬೀಳ್ಕೊಡುಗೆ
    • ವಿಶೇಷ ಚೇತನರಿಗೆ ಸಮಾಜದಲ್ಲಿ ಮೊದಲ ಆದ್ಯತೆ ನೀಡಬೇಕು: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಪಾವಗಡ: ಒಂದು ಟನ್‌  ಕಬ್ಬಿಗೆ ₹5,500 ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ
    • ವಾರ್ತಾ ಇಲಾಖೆ ಆದೇಶದಿಂದ ಪತ್ರಿಕೆಗಳ ಅಸ್ತಿತ್ವಕ್ಕೆ ಧಕ್ಕೆ :  ಆದೇಶ ಹಿಂಪಡೆಯುವಂತೆ ಸಂಪಾದಕರ ಸಂಘದಿಂದ ಮುಖ್ಯಮಂತ್ರಿಗಳಿಗೆ ಮನವಿ
    • ರೇಷ್ಮೆ ಸೀರೆಗೆ ಎಣ್ಣೆ, ಮೇಣದ ಕಲೆ ಬಿದ್ದರೆ ಚಿಂತೆ ಬೇಡ; ಈ ಟಿಪ್ಸ್ ಅನುಸರಿಸಿ
    • ನಾಯಿಗಳಲ್ಲ, ರೋಬೋಟ್‌ ಗಳಿಗೆ ವಾಕಿಂಗ್ ಮಾಡಿಸಿದರೆ ದುಡ್ಡು! AI ತಂತ್ರಜ್ಞಾನಕ್ಕೆ ಹೊಸ ಪ್ರಯೋಗ
    • ವಿಮಾನದಲ್ಲೂ ಇರುತ್ತಾ ಹಾರ್ನ್? ಆಕಾಶದಲ್ಲಿ ಯಾರಿಗೆ ಹಾರ್ನ್? | ಈ ಅಚ್ಚರಿಯ ಸಂಗತಿ ನಿಮಗೆ ಗೊತ್ತಾ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೇಸಿಗೆಯಲ್ಲಿ ಕೆಂಪು ಕಣ್ಣಿನ ಸಮಸ್ಯೆಗೆ ಗಮನಿಸಬೇಕಾದ ಹಲವಾರು ವಿಷಯಗಳು ಇಲ್ಲಿವೆ!
    ಆರೋಗ್ಯ April 27, 2023

    ಬೇಸಿಗೆಯಲ್ಲಿ ಕೆಂಪು ಕಣ್ಣಿನ ಸಮಸ್ಯೆಗೆ ಗಮನಿಸಬೇಕಾದ ಹಲವಾರು ವಿಷಯಗಳು ಇಲ್ಲಿವೆ!

    By adminApril 27, 2023No Comments2 Mins Read
    red eye

    ಬೇಸಿಗೆಯಲ್ಲಿ ಕಂಡುಬರುವ ಸಾಮಾನ್ಯವಾಗಿ ಕಣ್ಣಿನ ರೋಗಗಳಲ್ಲಿ ಒಂದಾದ ಕೆಂಪು ಕಣ್ಣಿನ ಸಮಸ್ಯೆ . ಇದು ಕಣ್ಣಿನಲ್ಲಿ ಬರುವಂತಹ ರೋಗವಾಗಿದೆ. ಕಾಂಜಕ್ಟಿವಾ ಎಂಬುದು ಕಣ್ಣಿನ ಹೊರಭಾಗದ ತೆಳುವಾದ ಬಿಳಿ ಪದರವಾಗಿದೆ. ಕಣ್ಣಿನ ಸಮಸ್ಯೆ ಎನ್ನುವುದು ಒಂದು ಸೋಂಕು ಮತ್ತು ಊತವಾಗಿರುತ್ತದೆ.

    ಈ ರೋಗವನ್ನು ಕಣ್ಣಿನ ಕಾಯಿಲೆ ಎಂದು ಕರೆಯಲಾಗುತ್ತದೆ. ಇದು ಸಾಮಾನ್ಯವಾಗಿ ವೈರಸ್ ನಿಂದ ಉಂಟಾಗುತ್ತದೆ.ಬೇಸಿಗೆಯ ಸಮಯದಲ್ಲಿ ಸಾಮಾನ್ಯವಾಗಿ ಕಣ್ಣಿನಲ್ಲಿ ಕೆಂಪಾಗುವಿಕೆ, ಕಣ್ಣಿನಲ್ಲಿ ನೋವು , ಕಣ್ಣುಗಳಲ್ಲಿ ನೀರು ಬರುವುದು , ಕಣ್ಣುರೆಪ್ಪೆಗಳಲ್ಲಿ ಊತ, ತುರಿಕೆ, ಬೆಳಿಗ್ಗೆ ಎದ್ದಾಗ ಕೀವು ಇರುವುದರಿಂದ ಕಣ್ಣು ತೆರೆಯಲು ತುಂಬಾ ಕಷ್ಟವಾಗುತ್ತದೆ, ಇತ್ಯಾದಿ.

    ರೋಗ ಹರಡುವುದು ಹೇಗೆ ?

    ಬೇರೆಯವರಿಗೆ ಕೆಂಪು ಕಣ್ಣಿನ ಕಾಯಿಲೆ ಇದ್ದಾಗ ಅವರ ಕಣ್ಣಿನ ದ್ರವದಲ್ಲಿ ವೈರಸ್ ಇರುತ್ತದೆ. ಆದ್ದರಿಂದ ಬೇರೆಯವರಿಗೆ ಈ ರೋಗ ಹರಡಲು ಕಾರಣವಾಗುತ್ತದೆ. ರೋಗ ಮುಕ್ತ ಕಣ್ಣನ್ನು ಸ್ಪರ್ಶಿಸಿದಾಗ ರೋಗ ಹರಡಬಹುದು. ರೋಗದಿಂದ ಬಳಲುತ್ತಿರುವ ವ್ಯಕ್ತಿಯು ಬಳಸುವ ಎಲ್ಲಾ ವಸ್ತುಗಳಲ್ಲಿ ಕೀಟಾಣುಗಳು ಇರುತ್ತವೆ. ಆದ್ದರಿಂದ ಈ ವಸ್ತುಗಳನ್ನು ಬೇರೆಯವರು ಬಳಸಿದಾಗ, ರೋಗವು ಅವರಿಗೂ ಹರಡಬಹುದು ಎನ್ನಲಾಗಿದೆ.

    ಗಮನಿಸಬೇಕಾದ ಹಲವಾರು ವಿಷಯಗಳು!

    1. ಕೆಂಪು ಕಣ್ಣು ಬಹಳ ಬೇಗ ಹರಡುವ ಸಾಧ್ಯತೆಯಿರುತ್ತದೆ. ಆದ್ದರಿಂದ ತುಂಬಾ ಕಾಳಜಿ ವಹಿಸಬೇಕು. ಅದಕ್ಕಾಗಿ, ವೈಯಕ್ತಿಕ ನೈರ್ಮಲ್ಯವು ಬಹಳ ಮುಖ್ಯವಾಗಿದೆ.

    2. ರೋಗದಿಂದ ಬಳಲುತ್ತಿರುವ ವ್ಯಕ್ತಿಯು ಸಾರ್ವಜನಿಕ ಸ್ಥಳಗಳಿಂದ ದೂರವಿರಬೇಕು.

    3. ರೋಗದಿಂದ ಬಳಲುತ್ತಿರುವ ವ್ಯಕ್ತಿಯು ಬಳಸುವ ಪ್ರತಿಯೊಂದು ವಸ್ತುವಿಗೂ ವೈರಸ್ ಹರಡುವ ಸಾಧ್ಯತೆಯಿರುತ್ತದೆ. ಆದ್ದರಿಂದ, ಸೋಂಕಿತ ವ್ಯಕ್ತಿಗಳಿಂದ ಅಂತರ ಕಾಯ್ದುಕೊಳ್ಳಬೇಕು. ರೋಗಿಯು ಬಳಸುವ ಕರವಸ್ತ್ರ, ಸಾಬೂನು, ಟವೆಲ್, ಕನ್ನಡಕ, ಬಟ್ಟೆ, ಬೆಡ್ ಶೀಟ್ ಇತ್ಯಾದಿಗಳನ್ನು ಬೇರೆಯವರು ಬಳಸಬಾರದು.

    4. ಕಾಲಕಾಲಕ್ಕೆ ಸಾಬೂನು ಮತ್ತು ನೀರಿನಿಂದ ನಿಮ್ಮ ಕೈಗಳನ್ನು ತೊಳೆಯುತ್ತಿರಬೇಕು . ನಿಮ್ಮ ಕೈಗಳನ್ನು ಚೆನ್ನಾಗಿ ತೊಳೆಯುವ ಮೊದಲು ಯಾವುದೇ ಕಾರಣಕ್ಕೂ ಕಣ್ಣು, ಮೂಗು ಅಥವಾ ಬಾಯಿಯನ್ನು ಸ್ಪರ್ಶಿಸಬಾರದು . ಮಕ್ಕಳು ಸೋಂಕಿಗೆ ಒಳಗಾಗದಂತೆ ವಿಶೇಷ ಕಾಳಜಿ ವಹಿಸಬೇಕು.

    5. ಕಣ್ಣಿಗೆ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆದರೆ, ಕೆಂಪು ಕಣ್ಣು ಸಾಧ್ಯವಾದಷ್ಟು ಬೇಗ ಗುಣವಾಗುತ್ತದೆ.

    6. ರೋಗಿಯು ಸಾಧ್ಯವಾದಷ್ಟು ಕಣ್ಣಿಗೆ ಹಾಕುವ ಔಷಧಿಯನ್ನು ಅವರೇ ಹಾಕಿಕೊಳ್ಳುವುದು ಉತ್ತಮ.

    7. ನಿಮ್ಮ ಕಣ್ಣುಗಳ ಮೇಲೆ ಉಜ್ಜಬಾರದು.

    8. ಸಾಕಷ್ಟು ನೀರು ಕುಡಿಯಬೇಕು ಮತ್ತು ಆಹಾರದಲ್ಲಿ ಸಾಕಷ್ಟು ಹಣ್ಣುಗಳು ಮತ್ತು ತರಕಾರಿಗಳನ್ನು ಸೇರಿಸಿ ತಿನ್ನುವುದು ಉತ್ತಮ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಫ್ರಿಜ್‌ ನಿಂದ ತೆಗೆದ ತಕ್ಷಣ ಮೊಸರು ತಿನ್ನುತ್ತೀರಾ? ಆರೋಗ್ಯದ ಮೇಲೆ ಏನು ಪರಿಣಾಮ ಬೀರುತ್ತದೆ?

    November 4, 2026

    ಬಾಯಿ ಹುಣ್ಣಿನ ನೋವಿನಿಂದ ತಿನ್ನಲೂ ಆಗುತ್ತಿಲ್ಲವೇ? ಈ ಸರಳ ಮನೆಮದ್ದುಗಳನ್ನು ಪ್ರಯತ್ನಿಸಿ!

    November 3, 2026

    ಮಾತ್ರೆ, ಇನ್ಸುಲಿನ್ ಇಲ್ಲದೆ ಮಧುಮೇಹ ನಿಯಂತ್ರಣ ಸಾಧ್ಯವೇ?

    October 31, 2026

    Comments are closed.

    Our Picks

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆ ಇಲ್ಲ – ಜಿಲ್ಲಾಡಳಿತದಿಂದ ಅಧಿಕೃತ ಸ್ಪಷ್ಟನೆ

    November 5, 2026

    ತುಮಕೂರು ನಗರದ ಪ್ರತಿಷ್ಠಿತ ‘ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತ’ದ ಮರುನಾಮಕರಣ ಅಥವಾ ಹೆಸರು ಬದಲಾವಣೆ ಕುರಿತು ಹಬ್ಬಿರುವ…

    ವಿದ್ಯಾರ್ಥಿಗಳ ನೆಚ್ಚಿನ ಗುರುಗಳಾದ ಕೃಷ್ಣಪ್ಪ ಜೆ. ಅವರಿಗೆ ಗೌರವಪೂರ್ವಕ ನಿವೃತ್ತಿ ಬೀಳ್ಕೊಡುಗೆ

    November 5, 2026

    ವಿಶೇಷ ಚೇತನರಿಗೆ ಸಮಾಜದಲ್ಲಿ ಮೊದಲ ಆದ್ಯತೆ ನೀಡಬೇಕು: ಶಾಸಕ ಸಿ.ಬಿ.ಸುರೇಶ್‌ ಬಾಬು

    November 5, 2026

    ಪಾವಗಡ: ಒಂದು ಟನ್‌  ಕಬ್ಬಿಗೆ ₹5,500 ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ

    November 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.