nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

    August 15, 2026

    ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ

    August 15, 2026

    ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    August 15, 2026
    Facebook Twitter Instagram
    ಟ್ರೆಂಡಿಂಗ್
    • ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
    • ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ
    • ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    • ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ
    • ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
    • ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
    • ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
    • ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎತ್ತರ ಕಡಿಮೆ ಇದೆ ಎಂದು ಯಾರೂ ಕೆಲಸ ಕೊಟ್ಟಿಲ್ಲ ಆದರೆ ಛಲ ಬಿಡದೆ ಸ್ವಂತ ಉದ್ಯಮ ಆರಂಭಿಸಿ ಯಶಸ್ವಿಯಾದ 3 ಅಡಿ ಎತ್ತರದ ಮಹಿಳೆ
    ಸ್ಪೆಷಲ್ ನ್ಯೂಸ್ April 28, 2023

    ಎತ್ತರ ಕಡಿಮೆ ಇದೆ ಎಂದು ಯಾರೂ ಕೆಲಸ ಕೊಟ್ಟಿಲ್ಲ ಆದರೆ ಛಲ ಬಿಡದೆ ಸ್ವಂತ ಉದ್ಯಮ ಆರಂಭಿಸಿ ಯಶಸ್ವಿಯಾದ 3 ಅಡಿ ಎತ್ತರದ ಮಹಿಳೆ

    By adminApril 28, 2023No Comments2 Mins Read
    pooja godke

    ನಾಸಿಕ್: ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ಮಾತಿದೆ ಆದರೆ ಈ ಮಾತಿಗೆ ತಕ್ಕಂತೆ 3 ಅಡಿ ಎತ್ತರದ ಮಹಿಳೆ ಪೂಜಾ ಘೋಡ್ಕೆ ಅವರು ತಾನೇ ಸ್ವಂತ ಉದ್ಯಮವನ್ನು ಆರಂಭಿಸಿ ಇತರ ಮಹಿಳೆಯರಿಗೆ ಉದ್ಯೋಗವನ್ನು ನೀಡಿ ಯಶಸ್ವಿ ಮಹಿಳೆಯಾಗಿದ್ದಾರೆ.

    ಪೂಜಾ ಘೋಡ್ಕೆ ಹಲವಾರು ತೊಂದರೆಗಳನ್ನು ಎದುರಿಸಿದ್ದಾರೆ. ಪೂಜಾ ಜೀವನದಲ್ಲಿ ಏನು ಮಾಡುತ್ತಾಳೆ ಎಂಬುದು ಮನೆಯವರ ಆತಂಕ ಮತ್ತು ನರೆಹೊರೆಯವರ ಪ್ರಶ್ನೆಯಾಗಿತ್ತು. ಅಲ್ಲದೇ ಕಡಿಮೆ ಎತ್ತರದ ಕಾರಣದಿಂದ ಅನೇಕರು ಪೂಜಾರನ್ನು ಹೀಯಾಳಿಸುತ್ತಿದ್ದರು . ಅಂತಹ ಪರಿಸ್ಥಿತಿಯಲ್ಲಿ ಪೂಜಾಳ ಪೋಷಕರು ಅವಳ ಬೆಂಬಲವಾಗಿ ನಿಂತು, ಉತ್ತಮ ಶಿಕ್ಷಣ ಕೊಡಿಸಿದ್ದಾರೆ.

    ಆದ್ದರಿಂದ ಪೂಜಾ ಎಂಕಾಂ ಪದವೀಧರೆಯಾಗಿದ್ದಾರೆ. ಬಳಿಕ ಪೂಜಾ ಉದ್ಯೋಗಕ್ಕಾಗಿ ಹಲವಾರು ಕಂಪನಿಗಳ ಸಂದರ್ಶನವನ್ನು ಎದುರಿಸಿದರು.ಆದರೆ ಪೂಜಾಳ ಎತ್ತರವನ್ನು ನೋಡಿ ಕಂಪನಿಗಳು ಇವರನ್ನು ರಿಜೆಕ್ಟ್ ಮಾಡುತ್ತಿದ್ದವು. ಇದರಿಂದ ಪೂಜಾಳ ಪೋಷಕರು ಚಿಂತೆಗೀಡಾಗಿದ್ದರು. ಮಗಳಿಗೆ ಉತ್ತಮ ಉದ್ಯೋಗ ಸಿಕ್ಕು ಯಾರ ಹಂಗು ಇಲ್ಲದೇ ಬದುಕುತ್ತಾಳೆ ಎಂದುಕೊಂಡಿದ್ದ ಅವರ ಆಸೆ ನಿರಾಸೆಯಾಯಿತು ಎಂದು ಕೊರಗುತ್ತಿದ್ದರು.

    ಆದರೆ ಛಲಬಿಡದೆ ಪೂಜಾ ಏನಾದರು ಸಾಧನೆ ಮಾಡಬೇಕೆಂದು ತೀರ್ಮಾನ ಮಾಡಿದರು ತಾವೇ ಒಂದು ಉದ್ಯಮ ಆರಂಭಿಸಲು ನಿರ್ಧರಿಸಿದರು. ಹಲವಾರು ವ್ಯವಹಾರಗಳ ಬಗ್ಗೆ ತಿಳಿದುಕೊಂಡಿದ್ದ ಪೂಜಾ ಬ್ಯಾಂಕಿನಲ್ಲಿ ಸಾಲ ಪಡೆದು ಪಾಪಡ್ (ಹಪ್ಪಳ) ವ್ಯಾಪಾರ ಆರಂಭಿಸಿದರು. ತನ್ನ ಕಠಿಣ ಪರಿಶ್ರಮ ದಿಂದ ಮತ್ತು ಅವರ ದೃಢಸಂಕಲ್ಪದಿಂದಾಗಿ ಯಶಸ್ವಿ ಉದ್ಯಮಿಯಾದರು.

    ಈ ಕುರಿತು ಮಾಹಿತಿ ನೀಡಿದ ಪೂಜಾ, ನಾನು ಎತ್ತರ ಕಡಿಮೆ ಇದ್ದರಿಂದ ಹೇಗೆ ಬದುಕುತ್ತೇನೆ ಎಂದು ಪೋಷಕರು ನಿರಂತರವಾಗಿ ಚಿಂ ತೆ ಮಾಡುತ್ತಿದ್ದರು. ನಾನು ಎತ್ತರ ಕಡಿಮೆಯಾದರೂ, ಬುದ್ಧಿವಂತೆ ಆಗಿದ್ದೆ. ಹಾಗಾಗಿ ನನ್ನ ತಾಯಿ ನನಗೆ ಶಿಕ್ಷಣ ನೀಡಲು ಮುಂದಾದರು. ಅಲ್ಲದೇ ಎತ್ತರ ಕಡಿಮೆ ಎಂದು ಯಾರೂ ಹೀಯಾಳಿಸದಿರಲಿ ಎಂದು ನನ್ನನ್ನು ಮಹಿಳೆಯರ ಕಾಲೇಜಿಗೆ ಸೇರಿಸಿದರು. ಆದರೂ ಅಲ್ಲಿಯೂ ನನಗೆ ಒಂದಿಷ್ಟು ಕೆಟ್ಟ ಅನುಭವಗಳು ಎದುರಾದವು. ಆದರೆ, ಅದನ್ನು ನಿರ್ಲಕ್ಷಿಸಿ ಎಂ.ಕಾಂ ವರೆಗೆ ಓದು ಮುಗಿಸಿದೆ. ಬಳಿಕ ನಾನು ಬ್ಯಾಂಕಿನಲ್ಲಿ ಕೆಲಸ ಮಾಡಲು ಬಯಸಿದ್ದೆ. ಅದಕ್ಕಾಗಿ ಹಲವು ಪರೀಕ್ಷೆಗಳನ್ನು ತೆಗೆದುಕೊಂಡೆ ಆದರೆ ಅನುತ್ತೀರ್ಣನಾದೆ ಅಂತಾರೆ ಪೂಜಾ.

    ನನ್ನ ತಂದೆ ಸಣ್ಣ ಉದ್ಯಮವನ್ನು ಮಾಡುತ್ತಿದ್ದರು. ನಾನು ಅದರೊಂದಿಗೆ ಏನಾದರೂ ಮಾಡಬೇಕೆಂದು ಯೋಚನೆಮಾಡುತ್ತಿದ್ದೆ . ನನ್ನ ಕುಟುಂಬದ ಸದಸ್ಯರೂ ನನಗೆ ಬೆಂಬಲ ನೀಡಿದರು. ನಾನು ದೊಡ್ಡ ಮಟ್ಟದಲ್ಲಿ ವ್ಯಾಪಾರ ಮಾಡಲು ಬಯಸಿದಾಗ, ನನಗೆ ತುಂಬಾ ಹಣದ ಅಗತ್ಯವಿತ್ತು. ನಂತರ ನಾನು ಬ್ಯಾಂಕಿನ ಸಹಾಯವನ್ನು ತೆಗೆದುಕೊಂಡೆ. ಇಂದು ನನ್ನ ಪಾಪಡ್ ಉದ್ಯಮ ನಡೆಯುತ್ತಿದೆ. ಅಲ್ಲದೆ ನನ್ನಿಂದಾಗಿ ಇತರ ಮಹಿಳೆಯರಿಗೆ ಉದ್ಯೋಗ ನೀಡಿದ ಖುಷಿ ನನಗೆ ಇದೆ ಎಂದು ಪೂಜಾ  ಹೇಳುತ್ತಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

    August 15, 2026

    ಔರಾದ: ತಾಲೂಕಿನ ಮಹಾರಾಜವಾಡಿ ಗ್ರಾಮದಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು…

    ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ

    August 15, 2026

    ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    August 15, 2026

    ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ

    August 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.