ರೆಫ್ರಿಜರೇಟರ್ ನ ಆಹಾರದ ಅಡ್ಡಪರಿಣಾಮಗಳು : ಬೇಸಿಗೆಕಾಲ ಪ್ರಾರಂಭವಾಗಿದೆ. ಮನೆಗಳಲ್ಲಿ ರೆಫ್ರಿಜರೇಟರ್ ಬಳಕೆಯು ವರ್ಧಿಸಿದೆ. ಬೇಸಿಗೆ ಕಾಲದಲ್ಲಿ ಆಹಾರ ಕೆಡದೆ ಇಟ್ಟುಕೊಳ್ಳುವ ಏಕಮಾರ್ಗ ರೆಫ್ರಿಜರೇಟರ್ ಆಗಿದೆ. ಆದರೆ ದೀರ್ಘಾವಧಿಯಲ್ಲಿ ರೆಫ್ರಿಜರೇಟರ್ ನಲ್ಲಿ ಆಹಾರವನ್ನು ಸಂಗ್ರಹಿಸುವುದು ಆರೋಗ್ಯಕ್ಕೆ ಹಾನಿಕರವಾಗಬಹುದು.
ರೆಫ್ರಿಜರೇಟರ್ ನಲ್ಲಿ ಆಹಾರವನ್ನು ಸಂಗ್ರಹಿಸುವುದು ಒಂದು ಪರಿಮಿತಿಯವರೆಗೆ ಸರಿಯೆಂದರೆ ದೀರ್ಘಾವಧಿಯ ಆಹಾರವನ್ನು ಮತ್ತೆ ಬಿಸಿಮಾಡಿ ಸೇವಿಸಿದರೆ ಅದರ ಪೋಷಕಾಂಶಗಳು ನಷ್ಟವಾಗುತ್ತದೆ .
ದೀರ್ಘ ಸಮಯ ಫ್ರಿಡ್ಜ್ ನಲ್ಲಿ ಇರಿಸಿಕೊಳ್ಳುವ ಆಹಾರ ಸೇವಿಸುವಾಗ ಅಸಿಡಿಟಿ ಮುಂತಾದ ಸಮಸ್ಯೆಗಳಿಗೆ ಕಾರಣವಾಗಬಹುದು. ಇದರೊಂದಿಗೆ ಫ್ರಿಡ್ಜ್ ನಲ್ಲಿ ಇಡಬಾರದಂತಹ ಕೆಲವು ತರಕಾರಿಗಳಿವೆ. ಆಲೂಗಡ್ಡೆ, ಈರುಳ್ಳಿ, ಬೆಳ್ಳುಳ್ಳಿಯನ್ನು ಫ್ರಿಡ್ಜ್ ನಲ್ಲಿ ಇಡುವುದು ದೋಷಕರ.
ಫ್ರಿಡ್ಜ್ ನಲ್ಲಿನಲ್ಲಿಡುವ ತಂಪಾದ ನೀರು ಕುಡಿಯುವದಕ್ಕಿಂತ ಮಣ್ಣಿನ ಪಾತ್ರೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಉತ್ತಮ. ದೆಹಲಿಯಂತಹ ದೊಡ್ಡ ನಗರಗಳಲ್ಲಿ ವಾಸಿಸುವವರು ಅಡುಗೆ ಮನೆಯಲ್ಲಿ ನೀರು ಇಡಲು ಫ್ರಿಡ್ಜ್ ಗೆ ಬದಲಾಗಿ ಮಣ್ಣಿನ ಪಾತ್ರೆಗಳನ್ನು ಬಳಸುತ್ತಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA