nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿಲಿಂಡರ್ ಕೊರತೆ: ತುಮಕೂರಿನಲ್ಲಿ ಹೋಟೆಲ್‌ ಗಳು ಬಂದ್; ಸಂಕಷ್ಟದಲ್ಲಿ ಉದ್ಯಮ

    March 12, 2026

    ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

    March 12, 2026

    ತೆಂಗಿನ ತೋಟವೊಂದಕ್ಕೆ ಬಿದ್ದ ಬೆಂಕಿ: ಅಗ್ನಿಶಾಮಕ ವಾಹನ ಬರುವಷ್ಟರಲ್ಲಿ ಮರಗಳು ಸುಟ್ಟು ಭಸ್ಮ

    March 12, 2026
    Facebook Twitter Instagram
    ಟ್ರೆಂಡಿಂಗ್
    • ಸಿಲಿಂಡರ್ ಕೊರತೆ: ತುಮಕೂರಿನಲ್ಲಿ ಹೋಟೆಲ್‌ ಗಳು ಬಂದ್; ಸಂಕಷ್ಟದಲ್ಲಿ ಉದ್ಯಮ
    • ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
    • ತೆಂಗಿನ ತೋಟವೊಂದಕ್ಕೆ ಬಿದ್ದ ಬೆಂಕಿ: ಅಗ್ನಿಶಾಮಕ ವಾಹನ ಬರುವಷ್ಟರಲ್ಲಿ ಮರಗಳು ಸುಟ್ಟು ಭಸ್ಮ
    • ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್
    • ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ
    • ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ
    • ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ
    • ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳಗಾವಿ ದಕ್ಷಿಣ ಕ್ಷೇತ್ರದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಪ್ರಚಾರ
    ಜಿಲ್ಲಾ ಸುದ್ದಿ May 1, 2023

    ಬೆಳಗಾವಿ ದಕ್ಷಿಣ ಕ್ಷೇತ್ರದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಪ್ರಚಾರ

    By adminMay 1, 2023No Comments2 Mins Read
    belagavi

    ಬೆಳಗಾವಿ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಭಾವತಿ ಮಾಸ್ತಮರಡಿ ಅವರು ಇಂದು ವಡಗಾವಿಯ ತೆಗ್ಗಿನ ಗಲ್ಲಿ, ಚಾವಡಿ ಗಲ್ಲಿ, ಮಲ್ಲಿಕಾರ್ಜುನ ದೇವಸ್ಥಾನ ಪ್ರದೇಶ ಮುಂತಾದ ಕಡೆಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.

    ಮನೆಗಳು, ಅಂಗಡಿ-ಮುಗ್ಗಟ್ಟುಗಳಿಗೆ ಭೇಟಿ ನೀಡಿ, ಹಿರಿಯರು, ಯುವಕರು, ಮಹಿಳೆಯರು ಮತ್ತು ಎಲ್ಲ ವ್ಯಾಪಾರಿಗಳಿಗೆ ಕಾಂಗ್ರೆಸ್‌ ಪಕ್ಷವನ್ನು ಚುನಾವಣೆಯಲ್ಲಿ ಗೆಲ್ಲಿಸುವಂತೆ ಮನವಿ ಮಾಡಲಾಯಿತು. ಅವರೆಲ್ಲರೂ ಕೂಡ ಈ ಚುನಾವಣೆಯಲ್ಲಿ ಜೊತೆ ನಿಂತು, ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಬದಲಾವಣೆ ತರಲು ಸಹಕರಿಸುವುದಾಗಿ ಭರವಸೆ ನೀಡಿದರು.
    ಜೈತನ ಮಾಳ ದಲ್ಲಿ ಪ್ರಚಾರ ಸಭೆ ನಡೆಸಿ, ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರಿಗೆ ಜನರು ಗೌರವಯುತವಾಗಿ ಬರಮಾಡಿಕೊಂಡು ಸನ್ಮಾನಿಸಿದರು. ಕಾಂಗ್ರೆಸ್ ಪಕ್ಷದ ಸಾಧನೆಗಳು, ಯೋಜನೆಗಳ ಬಗ್ಗೆ ಅವರಿಗೆಲ್ಲ ತಿಳಿಸಿದರು.


    Provided by
    Provided by

    ಜನರು ಕಾಂಗ್ರೆಸ್ ಪರವಾಗಿ ಅತ್ಯಂತ ಒಲವು ಹೊಂದಿದ್ದು, ಬರುವ ಚುನಾವಣೆಯಲ್ಲಿ ನನ್ನ ಜೊತೆ ನಿಲ್ಲುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. ವಡಗಾವಿಯ ತೆಗ್ಗಿನ ಗಲ್ಲಿ, ಚಾವಡಿ ಗಲ್ಲಿ, ಮಲ್ಲಿಕಾರ್ಜುನ ದೇವಸ್ಥಾನ ಪ್ರದೇಶ ಮುಂತಾದ ಕಡೆಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.

    ಮನೆಗಳು, ಅಂಗಡಿ-ಮುಗ್ಗಟ್ಟುಗಳಿಗೆ ಭೇಟಿ ನೀಡಿ, ಹಿರಿಯರು, ಯುವಕರು, ಮಹಿಳೆಯರು ಮತ್ತು ಎಲ್ಲ ವ್ಯಾಪಾರಿಗಳಿಗೆ ಕಾಂಗ್ರೆಸ್‌ ಪಕ್ಷವನ್ನು ಚುನಾವಣೆಯಲ್ಲಿ ಗೆಲ್ಲಿಸುವಂತೆ ಮನವಿ ಮಾಡಲಾಯಿತು. ಅವರೆಲ್ಲರೂ ಕೂಡ ಈ ಚುನಾವಣೆಯಲ್ಲಿ ಜೊತೆ ನಿಂತು, ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಬದಲಾವಣೆ ತರಲು ಸಹಕರಿಸುವುದಾಗಿ ಭರವಸೆ ನೀಡಿದರು.

    ಮಹಾದ್ವಾರ ರೋಡ್‌ – ಕಪಿಲೇಶ್ವರ ದೇವಸ್ಥಾನದ ಪರಿಸರದಲ್ಲಿ ಮನೆಮನೆಗೆ ಭೇಟಿ ಕೊಟ್ಟು ಪ್ರಚಾರ ನಡೆಸಿ. ಸ್ಥಳೀಯರು ಗೌರವಪೂರ್ವಕವಾಗಿ ಬರಮಾಡಿಕೊಂಡು, ಸನ್ಮಾನಿಸಿದರು. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತೇವೆ ಎಂಬ ಧೃಢನಿರ್ಧಾರ ವ್ಯಕ್ತಪಡಿಸಿದರು.

    ಸ್ಥಳೀಯರು ತಮ್ಮ ಅನೇಕ ಕಷ್ಟಗಳನ್ನು ತೋಡಿಕೊಂಡರು. ಅದರಲ್ಲಿ ಕುಡಿಯುವ ನೀರಿನ ಸಮಸ್ಯೆ, ಚರಂಡಿ ವ್ಯವಸ್ಥೆ ಇಲ್ಲದಿರುವುದು, ನೈರ್ಮಲ್ಯದ ಕೊರತೆ, ಸರಿಯಾಗಿ ರಸ್ತೆ ಇಲ್ಲದಿರುವುದು ಮುಂತಾದವುಗಳ ಬಗ್ಗೆ ತಮ್ಮ ವಿಚಾರಗಳನ್ನು ತಿಳಿಸಿದರು.

    ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಿದರೆ ಮಾತ್ರ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿ ಹೇಳಲಾಯಿತು. ಅದರ ಜೊತೆಗೆ ಕಾಂಗ್ರೆಸ್‌ನ ೫ ಗ್ಯಾರಂಟಿಗಳನ್ನೂ ಕೂಡ ಜನರಿಗೆ ವಿವರಿಸಿ, ಜನಪರ ಯೋಜನೆಗಳು ಜಾರಿಗೆ ಬರುವಂತಾಗಲು ಈ ಬಾರಿ ತಪ್ಪದೇ ಕಾಂಗ್ರೆಸ್ಸಿಗೆ ಮತ ನೀಡಿ ಎಂದು ಮನವಿ ಮಾಡಿದರು.

    ಹುಂಚಾನಟ್ಟಿ ಗ್ರಾಮದಲ್ಲಿ ಪ್ರಚಾರಾರ್ಥ ಸಭೆ ನಡೆಸಿದೆ. ಜನರಿಗೆ ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವಂತೆ ಕರೆ ನೀಡಲಾಯಿತು. ಸ್ಥಳೀಯರು ಮೂಲಭೂತ ಸೌಕರ್ಯಗಳಿಂದ ಸಂಪೂರ್ಣವಾಗಿ ವಂಚಿತರಾಗಿದ್ದು, ಕಾಂಗ್ರೆಸ್ ಪಕ್ಷವನ್ನು ಚುನಾಯಿಸಿ ತಂದರೆ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಮನವರಿಕೆ ಮಾಡಿಕೊಡಲಾಯಿತು.

    ಸ್ಥಳೀಯರು ಸಂಪೂರ್ಣವಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದರು. ವಾಲ್ಮೀಕಿ ನಗರದ ಉದ್ಯಮಬಾಗದಲ್ಲಿ ಇಂದು ಸ್ಥಳೀಯ ಜನರೊಂದಿಗೆ ಚರ್ಚೆ ನಡೆಸಿದೆ. ಸ್ಥಳೀಯರು ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನೇ ಬೆಂಬಲಿಸುವುದಾಗಿ ಘೋಷಿಸಿದರು.
    ಸ್ಥಳೀಯರು ಮೂಲಭೂತ ಸೌಕರ್ಯಗಳ ಕೊರತೆಯಿಂದ ತುಂಬಾ ಕಷ್ಟ ಅನುಭವಿಸುತ್ತಿದ್ದು, ತುಂಬಾ ನೋವಿನಿಂದ ತಮ್ಮ ಮಾತುಗಳನ್ನು ಹೊರಹಾಕಿದರು. ಈ ಚುನಾವಣೆಯಲ್ಲಿ ಕಾಂಗ್ರೆಸ್  ಸರ್ಕಾರ ಬಂದಲ್ಲಿ, ಮೂಲಭೂತ ಸೌಕರ್ಯಗಳ ಕೊರತೆಯನ್ನು ತೊಲಗಿಸಿ, ಒಳ್ಳೆಯ ಬದುಕು ಕಟ್ಟಿಕೊಳ್ಳಲು ಸಹಕರಿಸುವುದಾಗಿ ಭರವಸೆ ನೀಡಲಾಯಿತು.

    ರಾಜಾರಾಮ ನಗರ ಉದ್ಯಮಬಾಗ ದಲ್ಲಿ ಪ್ರಚಾರ ಕಾರ್ಯ ನಡೆಸಿ. ನೆರೆದಿದ್ದ ಸ್ಥಳೀಯರು ಗೌರವ ಸನ್ಮಾನ ನೀಡಿದರು. ತಡವಾದರೂ ಸರಿ, ನನ್ನ ಜೊತೆ ಚರ್ಚಿಸಲು ಬಹಳ ಹೊತ್ತು ಕಾಯ್ದಿದ್ದರು. ಅವರೆಲ್ಲರ ಕಷ್ಟಗಳಿಗೆ ಆಧಾರವಾಗಿ, ಅಭಿವೃದ್ಧಿ ಕೆಲಸಗಳಿಗೆ ನೆರವಾಗಿ, ಅವರ ಜೊತೆ ನಿಲ್ಲುವ ವಿಶ್ವಾಸ ನೀಡಿದೆ.

    ಅದೇ ರೀತಿ ಸ್ಥಳೀಯರು ಕೂಡ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿಯೇ ತರುತ್ತೇವೆ ಎಂದು ಅತ್ಯಂತ ಗಟ್ಟಿಯಾಗಿ ಹೇಳಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    March 11, 2026

    ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ

    March 11, 2026

    ಪತ್ರಕರ್ತರು ಪಾರದರ್ಶಕವಾಗಿ ಸುದ್ದಿಗಳನ್ನು ಪ್ರಕಟಿಸಲಿ: ಕವಿವಿ ಕುಲಸಚಿವ ಡಾ.ಶಂಕರೆಪ್ಪ ವಣಿಕ್ಯಾಳ

    March 11, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿಲಿಂಡರ್ ಕೊರತೆ: ತುಮಕೂರಿನಲ್ಲಿ ಹೋಟೆಲ್‌ ಗಳು ಬಂದ್; ಸಂಕಷ್ಟದಲ್ಲಿ ಉದ್ಯಮ

    March 12, 2026

    ತುಮಕೂರು: ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧದ ಪರಿಣಾಮವಾಗಿ ವಾಣಿಜ್ಯ ಬಳಕೆಯ ಅಡುಗೆ ಅನಿಲ (LPG) ಸಿಲಿಂಡರ್‌ಗಳ ಪೂರೈಕೆಯಲ್ಲಿ ಭಾರಿ…

    ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

    March 12, 2026

    ತೆಂಗಿನ ತೋಟವೊಂದಕ್ಕೆ ಬಿದ್ದ ಬೆಂಕಿ: ಅಗ್ನಿಶಾಮಕ ವಾಹನ ಬರುವಷ್ಟರಲ್ಲಿ ಮರಗಳು ಸುಟ್ಟು ಭಸ್ಮ

    March 12, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.