nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026
    Facebook Twitter Instagram
    ಟ್ರೆಂಡಿಂಗ್
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    • ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ
    • ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಜಿಲ್ಲಾ ಕಾಂಗ್ರೆಸ್ ಮಹಿಳಾ ಉಪಾಧ್ಯಕ್ಷೆಯಾಗಿ ಶಾರದಮ್ಮ ನೇಮಕ
    ಕೊರಟಗೆರೆ May 3, 2023

    ತುಮಕೂರು ಜಿಲ್ಲಾ ಕಾಂಗ್ರೆಸ್ ಮಹಿಳಾ ಉಪಾಧ್ಯಕ್ಷೆಯಾಗಿ ಶಾರದಮ್ಮ ನೇಮಕ

    By adminMay 3, 2023No Comments1 Min Read
    sharadamma

    ಕೊರಟಗೆರೆ : ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವಿಭಾಗದ ರಾಜ್ಯಾಧ್ಯಕ್ಷರಾದ ಪುಷ್ಪ ಅಮರನಾಥ್ ರವರ ಆದೇಶದ ಮೇರೆಗೆ ಹಾಗೂ ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಜಿ.ಚಂದ್ರಶೇಖರ್ ಗೌಡರ ಅನುಮತಿ ಮೇರೆಗೆ ಹಾಗೂ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ.ಜಿ.ಪರಮೇಶ್ವರ್ ರವರ ಹಾಗೂ ರಾಜ್ಯಸಭಾ ಸದಸ್ಯರಾದ ಬಿ.ಸಿ.ಚಂದ್ರಶೇಖರ್ ರವರ ಶಿಫಾರಸ್ಸಿನ ಮೇರೆಗೆ ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಗುಂಡಿನಪಾಳ್ಯ ಗ್ರಾಮದ ಶಾರದಮ್ಮ ಜಯರಾಮಯ್ಯ ರವರನ್ನು ತುಮಕೂರು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಉಪಾಧ್ಯಕ್ಷೆಯನ್ನಾಗಿ ನೇಮಕ ಮಾಡಲಾಗಿದೆ.

    ಈ ಸಂದರ್ಭದಲ್ಲಿ ಮಾತನಾಡಿದ ನೂತನ ಮಹಿಳಾ ಘಟಕದ ಜಿಲ್ಲಾ ಉಪಾಧ್ಯಕ್ಷೆ ಶಾರದಮ್ಮ ಜಯರಾಮಯ್ಯ, ನನಗೆ ನೀಡಿರುವಂತಹ ಜವಾಬ್ದಾರಿಯನ್ನು ಕಾಂಗ್ರೆಸ್ ಸಮಿತಿ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಮಾರ್ಗದರ್ಶನದಲ್ಲಿ ಹಾಗೂ ನಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸ್ಥಳೀಯ ನಾಯಕರುಗಳ ಮತ್ತು ಮುಖಂಡರುಗಳ ಸಹಯೋಗದೊಂದಿಗೆ ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಮತ್ತು ಸಂಘಟನೆಯನ್ನು ಬಲವರ್ಧನೆಗೊಳಿಸುವಲ್ಲಿ ಮಹಿಳಾ ಏಳಿಗೆಗಾಗಿ ಶ್ರಮಿಸುತ್ತೇನೆ ಹಾಗೂ ಡಾ. ಜಿ ಪರಮೇಶ್ವರ್ ಅವರ ಆಶೀರ್ವಾದಗಳೊಂದಿಗೆ ನಾನು ನಿಷ್ಠೆಯಿಂದ ನನ್ನ ಕೆಲಸಗಳನ್ನು ಮಾಡುತ್ತೇನೆ ಎಂದು ತಿಳಿಸಿದರು.


    Provided by
    Provided by

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    ತುಮಕೂರು: ವಿಕಲಚೇತನರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಶೇ.05ರಷ್ಟು ರಾಜಕೀಯ ಮೀಸಲಾತಿ ನೀಡಬೇಕು, ಬಜೆಟ್‌ ನಲ್ಲಿ ಹೆಚ್ಚುವರಿ ಅನುದಾನ ಸೇರಿದಂತೆ ವಿವಿಧ ಬೇಡಿಕೆಗಳ…

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026

    ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.