ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪನವರ ಸೋಲಿಗೆ ನಾವೇ ಕಾರಣಕರ್ತರಾದೆವು. ಈ ಬಾರಿ ತುರುವೇಕೆರೆಯಲ್ಲಿ ಎಂ.ಟಿ.ಕೃಷ್ಣಪ್ಪನ ಗೆಲುವಿಗೆ ಜೆಡಿಎಸ್ ಕಾರ್ಯಕರ್ತರು ಶ್ರಮಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಕರೆ ನೀಡಿದರು.
ಗುಬ್ಬಿ ತಾಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ.ಟಿ. ಕೃಷ್ಣಪ್ಪನವರ ಪರ ದೇವೇಗೌಡರು ಮತಯಾಚಿಸಿದರು.
ಮಾಜಿ ಶಾಸಕ ಜೆಡಿಎಸ್ ಅಭ್ಯರ್ಥಿ ಎಂ.ಟಿ. ಕೃಷ್ಣಪ್ಪ ಮಾತನಾಡಿ, ಭಾರತದ ಇತಿಹಾಸದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ರೈತರ ಸಾಲ ಮನ್ನಾ ಮಾಡಿದ ಏಕೈಕ ಪಕ್ಷ ಅದು ಜೆಡಿಎಸ್ ಎಂದರು.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


