nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮ ತುಮಕೂರು ವಾಹಿನಿಯ ಬಿಗ್ ಇಂಪ್ಯಾಕ್ಟ್: ಸುದ್ದಿ ಪ್ರಸಾರವಾಗಿ ಕೇವಲ 14 ಘಂಟೆಯಲ್ಲಿ ಎಚ್ಚೆತ್ತ ಅಧಿಕಾರಿಗಳು
    ಕೊರಟಗೆರೆ May 4, 2023

    ನಮ್ಮ ತುಮಕೂರು ವಾಹಿನಿಯ ಬಿಗ್ ಇಂಪ್ಯಾಕ್ಟ್: ಸುದ್ದಿ ಪ್ರಸಾರವಾಗಿ ಕೇವಲ 14 ಘಂಟೆಯಲ್ಲಿ ಎಚ್ಚೆತ್ತ ಅಧಿಕಾರಿಗಳು

    By adminMay 4, 2023No Comments1 Min Read
    korattegere

    ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲಾ ಹೋಬಳಿಯ ಮಲಗೋನಹಳ್ಳಿಯಲ್ಲಿ ಮತಗಟ್ಟೆಯ ಮೇಲ್ಛಾವಣಿ ಮುರಿದು ಬೀಳುವ ಸ್ಥಿತಿಯಲ್ಲಿದ್ದ ಬಗ್ಗೆ ನಮ್ಮತುಮಕೂರು ಮಾಧ್ಯಮ ವರದಿ ಮಾಡಿದ್ದು, ಈ ವರದಿಯ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು, ವರದಿ ಪ್ರಸಾರವಾಗಿ 14 ಗಂಟೆಗಳೊಳಗೆ ಕಟ್ಟಡದ ಮೇಲ್ಚಾವಣಿ ರಿಪೇರಿ ಕೆಲಸ ಮಾಡುತ್ತಿದ್ದಾರೆ.

    ಮಲಗೋನಹಳ್ಳಿ ಮತಗಟ್ಟೆಯು ಕಟ್ಟಡದ ಚಾವಣಿಯ ತೀರು ಮುರಿದು ಬೀಳುವ ಹಂತದಲ್ಲಿದ್ದರು ಸಹ ಅಧಿಕಾರಿಗಳು ಗಮನಿಸದೆ ಜಾಣಕುರುಡು ತೋರಿಸಿದ್ದರು. ರಾಜ್ಯ ಹಾಗೂ ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿನ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಆದೇಶ ನೀಡಿತ್ತು ಅದಕ್ಕೂ ನಮಗೂ ಸಂಬಂಧವಿಲ್ಲ ಎಂಬಂತೆ ಅಧಿಕಾರಿಗಳು ನಿದ್ರೆಗೆ ಜಾರಿದ್ದರು.


    Provided by
    Provided by

    ಮತಗಟ್ಟೆ ಅವ್ಯವಸ್ಥೆಯ ಬಗ್ಗೆ ನಮ್ಮತುಮಕೂರು ವಾಹಿನಿಯು ಸವಿವರ ವಾದ ವರದಿ ಪ್ರಕಟಿಸಿದ್ದು, ವರದಿ ಪ್ರಕಟವಾದ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಮತಗಟ್ಟೆಗೆ ಮೂಲಭೂತ ಸೌಕರ್ಯ ಒದಗಿಸಲು ಮುಂದಾಗಿದ್ದು, ಇದೀಗ ಕಟ್ಟಡದ ಮೇಲ್ಛಾವಣಿ ರಿಪೇರಿ ಕೆಲಸ ಆರಂಭಿಸಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.…

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.