ಕರ್ನಾಟಕದಿಂದಲೇ ಬಿಜೆಪಿಯ “ಅಧಃಪತನ” ಪ್ರಾರಂಭವಾದರೆ ನನಗೆ ಸಂತೋಷವಾಗುತ್ತದೆ ಎಂದು ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದು, ಬಿಜೆಪಿಯನ್ನು ಅಧಿಕಾರದಿಂದ ದೂರವಿಟ್ಟರೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಬೇಡಿ. ನೀವು ಇಷ್ಟಪಡುವ ಯಾವುದೇ ಪಕ್ಷಕ್ಕೆ ಮತ ನೀಡಿ. ಬಿಜೆಪಿಯ ಅವನತಿ ಕರ್ನಾಟಕದಿಂದ ಪ್ರಾರಂಭವಾದರೆ ನನಗೆ ಸಂತೋಷವಾಗುತ್ತದೆ ಎಂದು ಅವರು ಹೇಳಿದ್ದಾರೆ.
ಬಿಜೆಪಿ ಪಕ್ಷವು ಹಿಂದೂ ಧರ್ಮದಲ್ಲಿನ ಆಧ್ಯಾತ್ಮಿಕತೆಯನ್ನು ನಾಶಪಡಿಸಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದು, ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಯನ್ನು ಹೊರಗಿಡುವಂತೆ ಕರೆ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


