nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

    July 1, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026
    Facebook Twitter Instagram
    ಟ್ರೆಂಡಿಂಗ್
    • ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
    • SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
    • 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
    • ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    • ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
    • ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನ್ ಕಿ ಬಾತ್ ಸಂಖ್ಯೆ ಏರಿದಂತೆ ಪೆಟ್ರೋಲ್, ಸಿಲೆಂಡರ್ ಬೆಲೆಗಳೂ ಏರುತ್ತಿವೆ: ಬಂಟಿ ಪಾಟೀಲ ವ್ಯಂಗ್ಯ
    ರಾಜ್ಯ ಸುದ್ದಿ May 5, 2023

    ಮನ್ ಕಿ ಬಾತ್ ಸಂಖ್ಯೆ ಏರಿದಂತೆ ಪೆಟ್ರೋಲ್, ಸಿಲೆಂಡರ್ ಬೆಲೆಗಳೂ ಏರುತ್ತಿವೆ: ಬಂಟಿ ಪಾಟೀಲ ವ್ಯಂಗ್ಯ

    By adminMay 5, 2023No Comments2 Mins Read
    satej patel

    ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಸಂಖ್ಯೆ ಏರಿದಂತೆ ದೇಶದಲ್ಲಿ ಪೆಟ್ರೋಲ್, ಸಿಲೆಂಡರ್ ಮೊದಲಾದವುಗಳ ಬೆಲೆ ಕೂಡ ಏರುತ್ತಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡ, ಶಾಸಕ ಸತೇಜ್ ಪಾಟೀಲ್ ಉರ್ಫ್ ಬಂಟಿ ಪಾಟೀಲ ವ್ಯಂಗ್ಯವಾಡಿದ್ದಾರೆ.
    ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬೆನಕನಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ್ ಪರ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

    ಮೊದಲ ಮನ್ ಕೀ ಬಾತ್ ಸಂದರ್ಭದಲ್ಲಿ ಪೆಟ್ರೋಲ್ ಬೆಲೆ 51 ರೂ. ಇತ್ತು, ನೂರನೇ ಮನ್ ಕೀ ಬತ್ ನಲ್ಲಿ 110 ರೂ. ಆಗಿದೆ. ಸಿಲೆಂಡರ್ ಬೆಲೆ ಮೊದಲ ಮನ್ ಕೀ ಬಾತ್ ನಲ್ಲಿ 400 ರೂ. ಇತ್ತು, 100 ನೇ ಮನ್ ಕೀ ಬಾತ್ ಹೊತ್ತಿಗೆ 1200 ರೂ ಆಗಿದೆ. ಇನ್ನೆೆಷ್ಟು ಮನ್ ಕೀ ಬಾತ್ ಬರುತ್ತದೆಯೋ ಗೊತ್ತಿಲ್ಲ ಎಂದು ಅವರು ಹೇಳಿದರು.

    ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಹಿಂದಿನ ಚುನಾವಣೆಗೂ ಮುನ್ನ ನಿಮಗೆ ಕೊಟ್ಟಿದ್ದ ವಚನವನ್ನು ಪೂರ್ಣಗೊಳಿಸಿಯೇ ನಿಮ್ಮ ಮುಂದೆ ಮತ್ತೆ ಬಂದು ನಿಂತಿದ್ದೇನೆ. ಮಾತು ಕೊಟ್ಟಂತೆ ಎಲ್ಲ ಕೆಲಸಗಳನ್ನು ಮಾಡಿದ್ದೇನೆ. ಕ್ಷೇತ್ರಕ್ಕೆ ಬೃಹತ್ ಕೈಗಾರಿಕೆ, ಉನ್ನತ ಶಿಕ್ಷಣ ಸಂಸ್ಥೆ ತರುವ ಉದ್ದೇಶವಿದೆ. ಆದರೆ ವಿರೋಧ ಪಕ್ಷದಲ್ಲಿದ್ದಿದ್ದರಿಂದ ಅದು ಸಾಧ್ಯವಾಗಿಲ್ಲ. ಅವುಗಳನ್ನೂಶೀಘ್ರವೇ ಈಡೇರಿಸುತ್ತೇನೆ. ನನಗೆ ಇಚ್ಚಾಶಕ್ತಿ ಇದೆ ಹಾಗಾಗಿ ಕೆಲಸ ಮಾಡಿದ್ದೇನೆ. ನಿಮ್ಮ ಮಗಳ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ ಎಂದರು.

    ಜಾತಿ, ಭಾಷೆ ಯಾವುದನ್ನೂ ನೋಡದೇ ನಾನು ಕೆಲಸ ಮಾಡಿದ್ದೇನೆ. ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ನಿರ್ಮಿಸಿದ್ದೇನೆ. 11 ಅಂಬೇಡ್ಕರ್ ಭವನ, 5 ವಾಲ್ಮೀಕಿ ಭವನ, ಕೃಷ್ಣ ಭವನ, ವಾರ್ಕರಿ ಭವನ ಮಾಡಿದ್ದೇನೆ. ಬ್ರಿಜ್ ಕಂ ಬಾಂದಾರಾ, ಬಸವೇಶ್ವರ ಮೂರ್ತಿ, ಚನ್ನಮ್ಮ ಮೂರ್ತಿ ಏನೆಲ್ಲ ಮಾಡಿದ್ದೇನೆ ಎಂದು ಅವರು ಹೇಳಿದರು.

    ಕೊರೋನಾ ಸದರ್ಭದಲ್ಲಿ ಈಗಿನ ಪಕ್ಷೇತರ ಅಭ್ಯರ್ಥಿ ಆರ್.ಎಂ.ಚೌಗಲೆ, ಬಿಜೆಪಿ ಅಭ್ಯರ್ಥಿ ನಾಗೇಶ ಮನ್ನೋಳಕರ್ ಎಲ್ಲಿದ್ದರು? 4 ತಿಂಗಳಿಂದ ಅವರೆಲ್ಲ ಕಾಣಿಸುತ್ತಿದ್ದಾರೆ. ಪೊಸ್ಟರ್ ಗಳಲ್ಲಿ ಮಾತ್ರ ಕಾಣಿಸುತ್ತಿದ್ದಾರೆ. ನಿಮ್ಮ ಕಷ್ಟ -ಸುಖದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಹೊರತು ಯಾರೂ ಬಂದಿಲ್ಲ, ಬರುವುದಿಲ್ಲ. ಚುನಾವಣೆ ಮುಗಿಯುತ್ತಿದ್ದಂತೆ ಇವರೆಲ್ಲ ನಾಪತ್ತೆಯಾಗುತ್ತಾರೆ. ಮೊಬೈಲ್ ಸ್ವಿಚ್ಡ್ ಆಫ್ ಆಗುತ್ತದೆ. ನಾನು ನಮ್ಮ ಸರಕಾರ ಇಲ್ಲದ ಸಂದರ್ಭದಲ್ಲಿ ಶಾಸಕಿಯಾಗಿ ಕಷ್ಟಪಟ್ಟಿದ್ದೇನೆ. ಇಲ್ಲದ ಆರೋಪಗಳನ್ನು ಎದುರಿಸಿದ್ದೇನೆ. ಎಷ್ಟು ಕಷ್ಟ ಕೊಡಬೇಕೋ ಕೊಟ್ಟಿದ್ದಾರೆ. ಈ ಬಾರಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದೆ. ಇನ್ನಷ್ಟು ಯೋಜನೆಗಳನ್ನು ಕ್ಷೇತ್ರಕ್ಕೆ ತರಲಿದ್ದೇನೆ ಂದೂ ಹೆಬ್ಬಾಳಕರ್ ಹೇಳಿದರು.

    ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಅಶೋಕ ಚವ್ಹಾಣ, ಮಾಜಿ ಮಂತ್ರಿ ವಿಶ್ವಜೀತ್ ಕದಂ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ ಹೆಬ್ಬಾಳಕರ್, ಸ್ಥಳೀಯ ಮುಖಂಡರಾದ ಯುವರಾಜ ಕದಂ, ಶಂಕರಗೌಡ ಪಾಟೀಲ, ಬಸವರಾಜ ಮ್ಯಾಗೋಟಿ, ಅಡಿವೇಶ ಇಟಗಿ, ಸಾತೇರಿ ಬೆಳವಟ್ಕರ್, ಮಲ್ಲೇಶ ಚೌಗಲೆ ಮೊದಲಾದವರು ಇದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

    July 1, 2026

    ತುಮಕೂರು: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ–2026 ಪ್ರಕ್ರಿಯೆಯನ್ನು ತುಮಕೂರು ಜಿಲ್ಲೆಯಲ್ಲಿ ಅಧಿಕೃತವಾಗಿ ಆರಂಭಿಸಲಾಗಿದ್ದು, ಮತಗಟ್ಟೆ ಅಧಿಕಾರಿಗಳು ಮಂಗಳವಾರ ಜಿಲ್ಲೆಯಾದ್ಯಂತ ಮನೆ-ಮನೆಗಳಿಗೆ…

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.