ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಪರಿಗಣಿಸಲಾಗಿರುವ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ.
ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು ಒಟ್ಟು 7 ಲಕ್ಷದ 619 ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ.
ಬಾಲಕಿಯರು 3 ಲಕ್ಷದ 59 ಸಾವಿರದ 511 ವಿದ್ಯಾರ್ಥಿನಿಯರು, ಬಾಲಕರು ಶೇ.80.08ರಷ್ಟು ಫಲಿತಾಂಶ ಪಡೆದಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುದ್ದಿಗೋಷ್ಠಿ ನಡೆಸಲಾಗಿದ್ದು, ಈ ಬಾರಿ 83.89ರಷ್ಟು ಫಲಿತಾಂಶ ಬಂದಿದೆ. ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆ ನಡೆದಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


