ಇಂದು ಸಂಜೆ 6 ಗಂಟೆಯಿಂದ ಇನ್ನು ಮೂರು ದಿನ ರಾಜ್ಯದಲ್ಲಿ ಮದ್ಯ ಸಿಗುವುದಿಲ್ಲ. ಇಂದು ಸಂಜೆ 6 ಗಂಟೆಯಿಂದ ಮೇ 11 ರ ಬೆಳಗ್ಗೆ 6 ಗಂಟೆಯವರೆಗೂ ಮದ್ಯ ಮಾರಟಕ್ಕೆ ನಿರ್ಬಂಧ ಹೇರಲಾಗಿದೆ. ಮೇ 8 , 9 , 10 ರಂದು ಡ್ರೈ ಡೇ ಆಚಾರಿಸುವಂತೆ ಮದ್ಯ ಮಾರಾಟದ ಅಂಗಡಿ ಮಾಲೀಕರಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ.
ಅಲ್ಲದೇ ಮತ ಎಣಿಕೆಗೂ ಸಮಸ್ಯೆಯಾಗದಂತೆ ಮೇ 13 ರ ಬೆಳಗ್ಗೆ 6 ಗಂಟೆಯಿಂದ ಮೇ.14 ರ ಬೆಳ್ಳಗ್ಗೆ 6 ಗಂಟೆವರೆಗೂ ಮದ್ಯ ನಿರ್ಬಂಧಿಸಲಾಗಿದೆ. ಇದರಿಂದ ಇಂದು ಮದ್ಯದಂಗಡಿಗಳಲ್ಲಿ ಭರ್ಜರಿ ವ್ಯಾಪಾರ ವಹಿವಾಟು ನಡೆಯುವ ಸಾಧ್ಯತೆ ಇದೆ. ಹೀಗಾಗಿ ಮದ್ಯದ ಬೆಲೆಯು ದುಪ್ಪಟ್ಟಾಗಿದ್ದು, ಬೀಯರ್ ಬೆಲೆಯು ಶೇ 15 ರಿಂದ ಶೇ 20 ರಷ್ಟು ಏರಿಕೆಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


