nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ

    April 10, 2026

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026
    Facebook Twitter Instagram
    ಟ್ರೆಂಡಿಂಗ್
    • ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ
    • ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    • ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ
    • ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ
    • ಶಿರಾದ ಸಪ್ತಗಿರಿ ಬಡಾವಣೆಯಲ್ಲಿ ಶಿಥಿಲಗೊಂಡ ವಿದ್ಯುತ್ ಕಂಬ: ಕೂಡಲೇ ಬದಲಿಸಲು ಸಾರ್ವಜನಿಕರ ಒತ್ತಾಯ
    • ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮತದಾರರನ್ನು ತಪ್ಪು ದಾರಿಗೆ ಎಳೆಯುತ್ತಿರುವುದು ಖಂಡನೀಯ: ಡಿಎಸ್ ಎಸ್ ಮುಖಂಡರಿಂದ ಪತ್ರಿಕಾಗೋಷ್ಠಿ
    ತುರುವೇಕೆರೆ May 8, 2023

    ಮತದಾರರನ್ನು ತಪ್ಪು ದಾರಿಗೆ ಎಳೆಯುತ್ತಿರುವುದು ಖಂಡನೀಯ: ಡಿಎಸ್ ಎಸ್ ಮುಖಂಡರಿಂದ ಪತ್ರಿಕಾಗೋಷ್ಠಿ

    By adminMay 8, 2023No Comments1 Min Read
    turuvekere dss

    ತುರುವೇಕೆರೆ: ಚುನಾವಣೆಯ ಪೂರ್ವಭಾವಿಯಾಗಿ ಡಿಎಸ್ ಎಸ್ ಪದಾಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ದಲಿತರ ಮತಗಳಿಕೆಗಾಗಿ ಹಣ, ಹೆಂಡ, ಮಾಂಸ ಕೊಡುವುದರ ಮೂಲಕ ಮತದಾರರನ್ನು ತಪ್ಪು ದಾರಿಗೆ ಎಳೆಯುತ್ತಿರುವುದು ಖಂಡನೀಯ ಎಂದಿದ್ದಾರೆ.

    ನಾವು ನಮ್ಮ ಸಂಘಟನೆಯಿಂದ ಹಲವಾರು ಹೋರಾಟಗಳನ್ನು ಮಾಡಿಕೊಂಡು ಬಂದಿದ್ದೇವೆ .ಈ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗಿರುವುದರಿಂದ ಜನರು ನಿತ್ಯ ತೊಂದರೆ ಆಗಿದೆ ಅದಲ್ಲದೆ 40% ಕಮಿಷನ್ ತೆಗೆದುಕೊಂಡು ಅದನ್ನು ಮತದಾರರಿಗೆ ಹಂಚಿ ಮತದಾರರನ್ನು ಸೆಳೆಯಲು ಇಲ್ಲದ ಪ್ರಯತ್ನಗಳನ್ನು ಕೆಲವು ಪಕ್ಷಗಳು ಮಾಡುತ್ತಿವೆ ಎಂದು ಅವರು ಆರೋಪಿಸಿದರು.


    Provided by
    Provided by

    ವಿಶೇಷವಾಗಿ ದಲಿತ ಮತದಾರ ಯಾವುದೇ  ಆಮಿಷಕ್ಕೆ  ಒಳಗಾಗದೆ ಕಾಂಗ್ರೆಸ್ ಬೆಂಬಲಿಸಿ ಎಂದು ನಾವು ಕೋರುತ್ತೇವೆ. ಡಿಎಸ್ ಎಸ್ ಪದಾಧಿಕಾರಿಗಳಾಗಿ ಸಂಘಟನೆಯ ಸಂಚಾಲಕನಾಗಿ ಕಾಂಗ್ರೆಸ್ಸನ್ನು ಬೆಂಬಲಿಸುತ್ತಿದ್ದು ಅವರ ಗೆಲುವು ನಿಶ್ಚಿತ ಎಂದರು.

    ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕೊಡಗಿಹಳ್ಳಿ ಹನುಮಂತಯ್ಯ ಮಾತನಾಡಿ 12 ದಲಿತ ಸಂಘಟನೆಗಳು ಸೇರಿ ಕಾಂಗ್ರೆಸ್ ನ್ನು ಗೆಲ್ಲಿಸಲು ಕೈಜೋಡಿಸಿ ದಲಿತರ ಕಾಲೋನಿಗಳಲ್ಲಿ ಯಾವುದೇ ಆಮಿಷಕ್ಕೆ ಒಳಗಾಗದಂತೆ ಎಚ್ಚರ ವಹಿಸಿ ಎಲ್ಲರಲ್ಲೂ ಮನವಿ ಮಾಡಿದರು.

    ಡಿಎಸ್ಎಸ್ ಮುಖಂಡ ಮಲ್ಲೂರು ತಿಮ್ಮೇಶ್ ಮಾತನಾಡಿ ಯಾವುದೇ ಆಮಿಶಕ್ಕೆ ಒಳಗಾಗದೆ ಕಾಂಗ್ರೆಸ್  ಗೆಲುವಿಗೆ ಶ್ರಮಿಸಿ ಎಂದು ಸಮಾಜದವರಲ್ಲಿ ಮನವಿ ಮಾಡಿದರು.

    ಈ ಸಂದರ್ಭದಲ್ಲಿ ದಲಿತ ಮುಖಂಡರುಗಳಾದ ಪುಟ್ಟರಾಜು., ತಿಮ್ಮಣ್ಣ, ರಾಮಚಂದ್ರು, ಎಸ್ ಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೇಲ್ನಳ್ಳಿ ಮಂಜಯ್ಯ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಟಿ.ಹೆಚ್. ಗುರುದತ್, ಗೋವಿಂದರಾಜು, ಯೋಗೇಶ್, ಶಿವರಾಜು, ಸತೀಶ್ ಕೊಡಗಿಹಳ್ಳಿ, ದಂಡಿನ ಶಿವರ ಲಕ್ಷ್ಮೀಶ ಮುಂತಾದವರು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ

    April 6, 2026

    ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ

    March 22, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ

    April 10, 2026

    ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಫಲಿತಾಂಶದಲ್ಲಿ…

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.