ಬಾಗಲಕೋಟೆ: ಮುಧೋಳ ವಿಧಾನಸಭಾ ಕ್ಷೇತ್ರದ ಚೌಡಾಪುರ ಗ್ರಾಮದ ಮತಗಟ್ಟೆ ಬಳಿ ರಾತ್ರಿ ವಾಮಾಚಾರ ಮಾಡಿರುವ ಆರೋಪ ಕೇಳಿಬಂದಿದೆ.
ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿರುದ್ದ ವಾಮಾಚಾರ ಮಾಡಲು ಇಬ್ಬರು ವ್ಯಕ್ತಿಗಳು ಚೀಲದಲ್ಲಿ ವಾಮಾಚಾರದ ವಸ್ತುಗಳನ್ನು ತಂದಿದ್ದರು. ಎನ್ನಲಾಗುತ್ತಿದೆ.
ಈ ವೇಳೆ ಗ್ರಾಮದ ಕೆಲವರು ನೋಡಿ, ವಾಮಾಚಾರ ಮಾಡಿಸಲು ಬಂದಿದ್ದವರನ್ನು ತರಾಟೆಗೆ ತೆಗೆದುಕೊಂಡು ಕಳಿಸಿದ್ದಾರೆ.
ಗೋವಿಂದ ಕಾರಜೋಳ ಅವರಿಗೆ ಮತಗಳು ಬಾರದಿರಲಿ ಎಂದು ವಾಮಚಾರ ಮಾಡಿಸಲು ಬಂದಿದ್ರು ಎನ್ನುವ ಆರೋಪ ಕೇಳಿಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


