ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಬೆಳ್ಳಂ ಬೆಳಿಗ್ಗೆ ತಮ್ಮ ಮತ ಚಲಾವಯಿಸುವುದರ ಮೂಲಕ ಎಲ್ಲರಿಗೂ ಖಡ್ಡಾಯ ಮತ ಚಲಾವಣೆ ಮಾಡಲು ಸಂದೇಶ ನೀಡಿದ್ದಾರೆ.
ಬೆಳಗಾವಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಅವರು ವಿಶ್ವೇಶ್ವರಯ್ಯ ನಗರದ ಸರಕಾರಿ ಶಾಲೆಯ ಮತಗಟ್ಟೆಯಲ್ಲಿ ತಮ್ಮ ಮತವನ್ನು ಚಲಾಯಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


