ಬೆಂಗಳೂರು: ನಾಳೆ (ಮೇ.13) ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ ಹಿನ್ನಲೆ ಬೆಂಗಳೂರು ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗುತ್ತದೆ.
ಮತ ಎಣಿಕೆ ಸಮಯದಲ್ಲಿ ಸಮಾಜಘಾತುಕ ವ್ಯಕ್ತಿಗಳು, ಕಿಡಿಗೇಡಿಗಳು ಗೆದ್ದ ಹಾಗು ಸೋತ ಅಭ್ಯರ್ಥಿಗಳ ಪರವಾಗಿ ಪ್ರತಿಭಟನೆ ಮಾಡುವ ಸಾಧ್ಯತೆಯ ಹಿನ್ನಲೆಯಲ್ಲಿ ಮತ ಎಣಿಕೆ ಕೇಂದ್ರಗಳನ್ನೊಳಗೊಂಡು ಬೆಂಗಳೂರಿನಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗುತ್ತದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


