ಅಥಣಿ: ಅಥಣಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಬಾರಿ ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದ 17252 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಬಿಜೆಪಿಯಲ್ಲಿ ಟಿಕೆಟ್ ಸಿಗದ ಕಾರಣ ಸ್ವಾಭಿಮಾನ ಅಭ್ಯರ್ಥಿಯಾಗಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಲಕ್ಷ್ಮಣ ಸವದಿ 17252 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


