ಕನಕಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆರ್. ಅಶೋಕ್ ಹಿನ್ನೆಡೆ ಸಾಧಿಸಿದ್ದು, 9 ಸಾವಿರ ಮತಗಳ ಅಂತರಿಂದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಶಿವಕುಮಾರ್ ಅವರು ಮುನ್ನಡೆಯಲ್ಲಿದ್ದಾರೆ.
ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅವರಿಗೆ 4 ಸಾವಿರ ಮತಗಳ ಹಿನ್ನಡೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


