ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೆ ಎಂದು ಎಐಸಿಸಿ ಅಧ್ಯಕ್ಷ ಖರ್ಗೆ ನಿವಾಸದ ಬಳಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಮೊದಲು ಐದು ಭರವಸೆಗಳನ್ನು ಈಡೇರಿಸಲಿದೆ.
ಯಾವುದೇ ಗೊಂದಲವಿಲ್ಲದೆ ಶಾಂತಿಯುತವಾಗಿ ಮತದಾನ ಆಗಿದೆ. ಮೋದಿ, ಬಿಜೆಪಿಯವರು ಗೊಂದಲಕ್ಕೊಳಗಾಗಿದ್ದಾರೆ. ಚುನಾವಣೋತ್ತರ ಸಮೀಕ್ಷೆ ವರದಿ ಸರಿಯಾಗಿದೆ ಎಂದು ಭಾವಿಸಿದ್ದೇನೆ. ಬಿಜೆಪಿ ಸೋಲನ್ನು ಒಪ್ಪಿಕೊಂಡಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತೆ, ಕನ್ನಡಿಗರೇ ನಮಗೆ ಕೇಂದ್ರಬಿಂದು ಎಂದು ಸುರ್ಜೇವಾಲ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


