nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 40% ಸರ್ಕಾರದಿಂದ ಬೇಸತ್ತ ಜನಸಾಮಾನ್ಯರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ: ಕೆ.ಎನ್.ರಾಜಣ್ಣ
    ಮಧುಗಿರಿ May 13, 2023

    40% ಸರ್ಕಾರದಿಂದ ಬೇಸತ್ತ ಜನಸಾಮಾನ್ಯರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ: ಕೆ.ಎನ್.ರಾಜಣ್ಣ

    By adminMay 13, 2023No Comments1 Min Read
    k n rajanna

    ಮಧುಗಿರಿ: ಕರ್ನಾಟಕ ರಾಜ್ಯದಲ್ಲಿ ಬಿಜೆಪಿಯ 40% ಸರ್ಕಾರದಿಂದ ಬೇಸತ್ತ ರಾಜ್ಯದ ಜನಸಾಮಾನ್ಯರು, ಈ ಬಾರಿಯ 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಆಶೀರ್ವಾದಿಸಿದ್ದಾರೆ ಎಂದು ಕೆ.ಎನ್.ರಾಜಣ್ಣ ತಿಳಿಸಿದರು.

    ನಾನು ಮಧುಗಿರಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡು 2013 ರಿಂದ 17ರ ಅವಧಿಯಲ್ಲಿ ಶಾಸಕನಾಗಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ್ದು, ಎಲ್ಲರ ಕಣ್ಮುಂದೆ ಇದೆ ಆದರೆ ಕಳೆದ 2018 ರ ಚುನಾವಣೆಯಲ್ಲಿ ದುರಾದೃಷ್ಟಕರ ಕ್ಷೇತ್ರದ ಮಹಿಳೆಯರು ಅರಿಶಿಣ, ಕುಂಕುಮ, ಸೀರೆಯ ಅಮಿಷಕ್ಕೆ ಒಳಪಟ್ಟು ನನಗೆ ಕೈಕೊಟ್ಟ ಸಂದರ್ಭದಲ್ಲಿ ನಾನು ಸೋಲು ಕಂಡೆ, ಆದರೆ  2018ರ ಚುನಾವಣೆಯಲ್ಲಿ ಗೆದ್ದ ಶಾಸಕ ಕ್ಷೇತ್ರದ ಸರ್ವೋತ್ತಮುಖ ಅಭಿವೃದ್ಧಿಪಡಿಸಿಲ್ಲ, ಇದನ್ನು ಮನಗಂಡ ಕ್ಷೇತ್ರದ ಜನಸಾಮಾನ್ಯರು, ಈ ಬಾರಿ 2023ರ ಚುನಾವಣೆಯಲ್ಲಿ ನನಗೆ ಮತ್ತೊಮ್ಮೆ ಆಶೀರ್ವದಿಸಿ ಎದುರಾಳಿ ಯಾದ ಜೆ.ಡಿ.ಎಸ್ ಅಭ್ಯರ್ಥಿ ಎಂ ವಿ ವೀರಭದ್ರಯ್ಯ ವಿರುದ್ಧ 32,859 ಮತಗಳಿಂದ ಲೀಡ್ ಕೊಟ್ಟು ನನ್ನನ್ನು ಜಯಶೀಲರನ್ನಾಗಿ ಮಾಡಿದ್ದಾರೆ ಎಂದರು.


    Provided by
    Provided by

    ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರ ಜನಸಾಮಾನ್ಯರು ಹಣ, ಅರಿಶಿನ, ಕುಂಕುಮ, ಬಳೆ, ಸೀರೆ ಎಂತಹ ಅಮಿಷಗಳಿಗೆ ಒಳಗಾಗದೆ ಅಭಿವೃದ್ಧಿಯತ್ತ ಕೈಜೋಡಿಸಿದ್ದಾರೆ. ಇದು ತುಂಬಾನೇ ಸಂತೋಷದ  ವಿಚಾರ ನಾನು ಕ್ಷೇತ್ರದ ಪ್ರತಿಯೊಬ್ಬ ಜನಸಾಮಾನ್ಯರ ಆಭಾರಿಯಾಗಿದ್ದು ಮಧುಗಿರಿಯ ಸರ್ವೋತ್ತಮುಖ ಅಭಿವೃದ್ಧಿಗಾಗಿ ಸದಾ ಕೆಲಸ ಮಾಡುವುದಾಗಿ  ತಿಳಿಸಿದರು.

    ಈ ಸಂದರ್ಭದಲ್ಲಿ ತುಮಕೂರು ಜಿಲ್ಲಾ ಎಂ ಎಲ್ ಸಿ ರಾಜೇಂದ್ರ ರಾಜಣ್ಣ ಶಾಂತಲಾ ರಾಜಣ್ಣ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಜೈ ರಾಜಣ್ಣ , ರಶ್ಮಿಕ, ಸುವರ್ಣಮ್ಮ, ಪುರಸಭೆ ಸದಸ್ಯರಾದ ಗಂಗಣಿ ,ಪ್ರಕಾಶ್ ,ಎಸ್ ಬಿ ಟಿ ರಾಮಣ್ಣ, ಲಾಲಪೇಟೆ ಮಂಜು, ರಾಮು, ಮಾಜಿ ಸದಸ್ಯರಾದ ಆಯುಬ್ ,  ಮುಖಂಡರಾದ ಬಾಬಾ ಫಕ್ರುದ್ದೀನ್, ವಸೀಮ್, ಜಮೀರ್, ದಾದಾಪೀರ್, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಇದ್ದರು.

     ವರದಿ: ಅಬಿದ್, ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    June 5, 2026

    ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!

    June 2, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.