nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು

    June 1, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ

    June 1, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ

    June 1, 2026
    Facebook Twitter Instagram
    ಟ್ರೆಂಡಿಂಗ್
    • ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!
    • ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
    • ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ
    ತುರುವೇಕೆರೆ May 13, 2023

    ತುರುವೇಕೆರೆ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

    By adminMay 13, 2023No Comments2 Mins Read
    turuvekere

    ಪಟ್ಟಣದ ದಬ್ಬೇಘಟ್ಟ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತವನ್ನು ಪಡೆದಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾನೂನು ವಿಭಾಗದ ರಾಜ್ಯ ಉಪಾಧ್ಯಕ್ಷರಾದ ಪ್ರವೀಣ್ ಗೌಡ ರವರ ಮುಖಂಡತ್ವದಲ್ಲಿ ಪಟಾಕಿಯನ್ನು ಸಿಡಿಸಿ ಸಿಹಿ ಹಂಚುವ ಮುಖಾಂತರ ಸಂಭ್ರಮಾಚರಣೆಯನ್ನು ಮಾಡಲಾಯಿತು.

    ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ಕಾನೂನು ವಿಭಾಗದ ರಾಜ್ಯ ಉಪಾಧ್ಯಕ್ಷ ಪ್ರವೀಣ್ ಗೌಡ ರವರು ಮಾತನಾಡಿ, ಈ ದಿನ ನಮ್ಮ ರಾಜ್ಯದಲ್ಲಿ ಸಾಮಾನ್ಯ ವರ್ಗದವರು, ದೀನ ದಲಿತರು, ಕಾರ್ಮಿಕರು ರೈತರು ಸಂತಸ ಪಡುವಂತಹ ಸುದಿನವಾಗಿದೆ ಎಂದರು.


    Provided by
    Provided by

    ಎಲ್ಲರೂ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಬೇಕಾದಂತಹ ದಿನವಾಗಿದೆ , ನಮ್ಮ ಬಡವರ ಬಂಧು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಅಧ್ಯಕ್ಷರು ಡಿ.ಕೆ.ಶಿವಕುಮಾರ್ ಚಾಣಾಕ್ಷರುಗಳ ನೇತೃತ್ವದಲ್ಲಿ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತವನ್ನು ಪಡೆದಿದ್ದು , ಸರ್ಕಾರವನ್ನು ರಚಿಸುವ ಸಂದರ್ಭವನ್ನು ನಿರ್ಮಿಸಿದ್ದಾರೆ, ದ್ವೇಷದ ರಾಜಕಾರಣವು ಹೋಗಿ ಪ್ರೀತಿಯ ರಾಜಕಾರಣವು ನಿರ್ಮಾಣವಾಗುವ ಸಮಯ ಒದಗಿ ಬಂದಿದೆ, ಸರ್ವ ಜನಾಂಗದ ಶಾಂತಿಯ ತೋಟ ಎಂಬ ಕುವೆಂಪುರವರ ವಾಣಿಯಂತೆ, ಈ ಸರ್ಕಾರವು ರಚನೆಯಾಗುತ್ತಿದೆ ಆದುದರಿಂದ ಈ ಸಂದರ್ಭದಲ್ಲಿ ಪಕ್ಷ ಗೆಲ್ಲಲು ದುಡಿದ ರಾಜ್ಯದ ಎಲ್ಲಾ ಮತದಾರ ಬಂಧುಗಳಿಗೆ ಅಭಿನಂದನೆಗಳು ಎಂದರು.

    ಇದೇ ಸಂದರ್ಭದಲ್ಲಿ  ಕಾಂಗ್ರೆಸ್ ಮುಖಂಡ ನೆಮ್ಮದಿ ಗ್ರಾಮದ ಮೂರ್ತಿ ಸಿ.ಎಸ್.ರವರು ಏನು 2023 ಮೇ 13 ಈ ದಿನವನ್ನು ಕರ್ನಾಟಕದ ಜನತೆ ಮನದಲ್ಲಿ ಅಚ್ಚಳಿಯದಂತೆ ಉಳಿಯುವ ದಿನವಾಗಿದೆ . ಬಡವರ ಬಂಧು ಪಕ್ಷ ಎಂದು ಏನು ಕರೆಯುತ್ತೇವೆ ಆ ಪಕ್ಷವು ಇಂದು ಸ್ಪಷ್ಟ ಬಹುಮತ ಪಡೆದು ಅಧಿಕಾರ ಚುಕ್ಕಾಣಿಯನ್ನು ಹಿಡಿಯುತ್ತಿದ್ದು. ಕೋಮುವಾದಿ ಪಕ್ಷಕ್ಕೆ ತಕ್ಕ ಪಾಠವನ್ನು ಕಲಿಸಲಿದೆ ಒಳ್ಳೆಯ ಆಡಳಿತವನ್ನು ಕೊಡಲಿದೆ ಎಂಬ ವಿಶ್ವಾಸವಿದೆ ,ಎಲ್ಲರಿಗೂ ಈ ವಿಜಯೋತ್ಸವದ ಶುಭಾಶಯಗಳು ಎಂದರು,

    ಈ ಸಂಭ್ರಮಾಚರಣೆಯಲ್ಲಿ ಪಟ್ಟಣದ ರೇವಣ್ಣ, ವಿನಯ್ ,ಮಲ್ಲಾಘಟ್ಟ ಪುಟ್ಟಣ್ಣ ,ಕೋಳಘಟ್ಟ ಕೇಶವ್ ,ಆನೆಕೆರೆ ರಂಗಸ್ವಾಮಿ ,ಮಹಾಲಿಂಗಯ್ಯ, ವಿನೋದ್ ,ತುರುವೇಕೆರೆ ವಿನೋದ್ ಟಿ ಹೊಸಹಳ್ಳಿ, ನವೀನ್ ಮಾದಿಹಳ್ಳಿ, ವಕೀಲರಾದ ಗುಡ್ಡೇನಹಳ್ಳಿ ಮಂಜುನಾಥ್ ,ತುರುವೇಕೆರೆ ಗಿರೀಶ್, ಮಾಳೆ ರಘು ,ನಂದೀಶ್ ಮುಂತಾದವರು ಭಾಗವಹಿಸಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು

    June 1, 2026

    ಕೊರಟಗೆರೆ : ನಾವು ಎಲ್ಲಿ ಕೆಲಸ ಮಾಡುತ್ತಿವೋ ಅಲ್ಲಿ ಸಾರ್ವಜನಿಕರು ನಮ್ಮ ಬಗ್ಗೆ ಒಳ್ಳೆಯ ಮಾತು ಹಾಡಿದಾಗ ಮಾತ್ರ ನಾವು…

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ

    June 1, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ

    June 1, 2026

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.