ಇಂದು ಮಧ್ಯಾಹ್ನ 1 ಗಂಟೆಗೆ ಕೈ ನಾಯಕರು ದೆಹಲಿಗೆ ತೆರಳುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮಧ್ಯಾಹ್ನ 1 ಗಂಟೆ ಬಳಿಕ ದೆಹಲಿಗೆ ತೆರಳಿದ್ದಾರೆ. ಬಹುತೇಕ ಅಧಿಕಾರ ಹಂಚಿಕೆ ಸೂತ್ರಕ್ಕೆ ಹೈಕಮಾಂಡ್ ಮೊರೆ ಹೋಗುವ ಸಾಧ್ಯತೆ ಇದೆ.
ಲೋಕಸಭೆ ಚುನಾವಣೆ ದೃಷ್ಟಿಯಿಂದ ಅಧಿಕಾರ ಹಂಚಿಕೆ ಸೂತ್ರ ಪಾಲನೆಗೆ ಹೆಚ್ಚಿನ ಒತ್ತು ಕೊಡುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಇಬ್ಬರನ್ನೂ ಕೂರಿಸಿಕೊಂಡು ಮಲ್ಲಿಕಾರ್ಜುನ ಖರ್ಗೆ ಮಾತುಕತೆ ನಡೆಸಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


