nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
    • ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!
    • ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್
    • ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    • ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
    • ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶೇಕಡ ನೂರಕ್ಕೆ ನೂರರಷ್ಟು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿದ್ದಾರೆ: ಶಾಸಕ ಕೆ.ಎನ್.ರಾಜಣ್ಣ
    ಮಧುಗಿರಿ May 16, 2023

    ಶೇಕಡ ನೂರಕ್ಕೆ ನೂರರಷ್ಟು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿದ್ದಾರೆ: ಶಾಸಕ ಕೆ.ಎನ್.ರಾಜಣ್ಣ

    By adminMay 16, 2023No Comments2 Mins Read
    k n rajanna

    ತುಮಕೂರು: ಸಿಎಂ ಆಯ್ಕೆಯಲ್ಲಿ ಯಾವುದೇ ಕಗ್ಗಂಟು ಇಲ್ಲ, ಯಾವ ಗಂಟು ಇಲ್ಲ ಎಲ್ಲಾ ಸರಾಗವಾಗಿದೆ. 18 ಕ್ಕೆ ಪ್ರಮಾಣ ವಚನ ಆಗಬಹುದು. ನನಗೆ ವಿಶ್ವಾಸ ಇದೆ, ನೂರಕ್ಕೆ ನೂರರಷ್ಟು ಸಿದ್ದರಾಮಯ್ಯ ಸಿಎಂ ಆಗುತ್ತಾರೆ ಎಂದು ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

    ತುಮಕೂರಿನಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಒಲವು ಕೂಡ ಅವರ(ಸಿದ್ದರಾಮಯ್ಯ) ಪರವಾಗಿದೆ. ಹೈಕಮಾಂಡ್ ಎಲ್ಲರನ್ನ ಕರೆಸಿ ವಿಶ್ವಾಸ ತೆಗೆದುಕೊಂಡು ಸಮಾನಕರವಾದ ಘಟ್ಟ ತರಬೇಕೆಂಬ ಪ್ರಯತ್ನ ಅಷ್ಟೇ ಎಂದು ಹೇಳಿದ್ದಾರೆ. ಶಿವಕುಮಾರ್ ಕೂಡ ಸಹಕಾರ ಕೊಡ್ತಾರೆಂಬ ವಿಶ್ವಾಸ ಇದೆ. ಸಿಎಂ ವಿಚಾರ ಇಂದು ಪೈನಲ್ ಆಗಲೇಬೇಕು ಎಂದರು.


    Provided by
    Provided by

    ಸಚಿವ ಸಂಪುಟ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸಚಿವ ಸಂಪುಟ ಸ್ವಲ್ಪ ತಡವಾಗಬಹುದು. ಸದ್ಯಕ್ಕೆ ಸಿದ್ದರಾಮಯ್ಯ ಒಬ್ಬರೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದರು.

    ಮೊದಲ ದಿನವೇ ಕ್ಯಾಬಿನೆಟ್ ಮಾಡ್ತಾರೆ. 10 ಕೆಜಿ ಅಕ್ಕಿ ಘೋಷಣೆ ಮಾಡ್ತಾರೆ. ಅನ್ನಭಾಗ್ಯ ಯೋಜನೆ ಜಾರಿಗೆ ತರೋದೆ ಮೊದಲ ತೀರ್ಮಾನ. ನಾನು ಸಚಿವ ಆಗಲೇಬೇಕು. ಸಹಕಾರ ಸಚಿವ ಸ್ಥಾನವೇ ಬೇಕು. ಅದು ಬಿಟ್ಟು ಬೇರೆ ಏನು ಕೇಳಲ್ಲ  ಎಂದರು.

    ಬಿಜೆಪಿ ಸೋಲು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, 40% ಕಮಿಷನ್ ಹಾಗೂ ಬೆಲೆ ಏರಿಕೆಯಿಂದ ಬಿಜೆಪಿ ಸೋತಿದೆ. ಇಲ್ಲಿರುವ ಬಿಜೆಪಿ ರಾಜ್ಯ ನಾಯಕರಿಗೆ ಮತ ಸೆಳೆಯುವ ಶಕ್ತಿ ಇಲ್ಲ‌ ಎಂದರು.

    ನಾಲ್ಕು ವರ್ಷಗಳಲ್ಲಿ ಒಂದು ಜನಪರ ಕಾರ್ಯ ಬಿಜೆಪಿ ನೀಡಲಿಲ್ಲ. ಮೀಸಲಾತಿ ಕೂಡ ಎಪೇಕ್ಟ್ ಆಗಿದೆ. ಜನರಿಗೆ ಸರ್ಕಾರದ ಬಗ್ಗೆ ಬೇಸರವಾಗಿತ್ತು. ರಾಜ್ಯದಲ್ಲಿ ಮೋದಿ ಅಲೆ ವರ್ಕೌಟ್ ಆಗಿಲ್ಲ ಎಂದರು.

    ಡಿಜಿಪಿ ಪ್ರವಿಣ್ ಸೂದ್ ಸಿಬಿಐಗೆ ನೇಮಕ ವಿಚಾರಕ್ಕೆ ಪ್ರತಿಕ್ರಿಯಿಸಿ, ಡಿ.ಕೆ.ಶಿವಕುಮಾರ್ ಪ್ರವಿಣ್ ಸೂದ್ ರನ್ನ ಬೈದಿದ್ದರು. ಈಗ ಪ್ರವೀಣ್ ಸೂದ್ ರನ್ನ ಸಿಬಿಐಗೆ ನೇಮಿಸಿದ್ದಾರೆ. ಡಿ.ಕೆ.ಶಿವಕುಮಾರ್ ರನ್ನ ಟಾರ್ಗೆಟ್ ಮಾಡಲಿ ಅಂತಾ ನೇಮಿಸಿದ್ದಾರೆ. ಶಿವಕುಮಾರ್ ಮೇಲೆ ದ್ವೇಷ ಸಾಧಿಸಿಲು ಹಾಗೇ ಮಾಡಿದ್ದಾರೆ. ಹೆದರಿಸುವುದು,ಬ್ಲಾಕ್ ಮೇಲ್ ರಾಜಕರಣ ಮಾಡುವುದು ಅವರ ಕೆಲಸ ಎಂದರು.

    ಮಧುಗಿರಿ ಜಿಲ್ಲೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮಧುಗಿರಿ ಜಿಲ್ಲೆ ಮಾಡಲು ಪ್ರಯತ್ನ ಮಾಡಲಾಗುವುದು ನಾನು ಹೇಳಿದಂತೆ ನಡೆಯುವವನು. ಮಧುಗಿರಿ ಜಿಲ್ಲೆ ಆಗಲಿದೆ. ನನಗೆ ಸಚಿವ ಸ್ಥಾನ ನೀಡಲೇಬೇಕು ಎಂದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ

    March 22, 2026

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ದಾವಣಗೆರೆ: ಕರ್ನಾಟಕದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದ್ದು, ಜಿಎಸ್‌ಟಿ ಸಂಗ್ರಹ ಮತ್ತು ಹೂಡಿಕೆಯಲ್ಲಿ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ…

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.