ಬೆಂಗಳೂರು: ‘ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಪ್ರೇರಣೆ’ ಮಾಜಿ ಸಚಿವ ಡಾ. ಕೆ ಸುಧಾಕರ್ ಆರೋಪಕ್ಕೆ ಎಂಎಲ್ಸಿ ಹೆಚ್.ವಿಶ್ವನಾಥ್ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ ನಮ್ಮನ್ನು ಬಿಜೆಪಿಗೆ ಕಳುಹಿಸಿರಲಿಲ್ಲ. ಬಾಂಬೆ ಟೀಂ ಕ್ಯಾಪ್ಟನ್ ಆಗಿದ್ದೆ, ಏನಾಗಿದೆ ಅನ್ನೋದು ಗೊತ್ತು. ಈಗ ಯಾಕೆ ಡಾ.ಕೆ.ಸುಧಾಕರ್ ಮಾತನಾಡ್ತಿದ್ದಾರೋ ಗೊತ್ತಿಲ್ಲ.
ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಒಗ್ಗಟ್ಟಿನಿಂದ ಸರ್ಕಾರ ಮುನ್ನಡೆಸುತ್ತಾರೆ. ನಾನು ಕೂಡ ಈ ಸರ್ಕಾರಕ್ಕೆ ಸಲಹೆ ನೀಡುತ್ತೇನೆ. ಬಿಜೆಪಿ ಮಾಡಿದ ತಪ್ಪುಗಳಿಂದ ಅಧಿಕಾರ ಕಳೆದುಕೊಂಡಿತು ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


