nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ

    June 1, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ

    June 1, 2026

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026
    Facebook Twitter Instagram
    ಟ್ರೆಂಡಿಂಗ್
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!
    • ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
    • ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
    • ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರ 7ನೇ ವೇತನ ಆಯೋಗವನ್ನು ಶೀಘ್ರವೇ ಜಾರಿ ಮಾಡಲಿ: ಶಾಸಕ ಎಂ.ಟಿ.ಕೃಷ್ಣಪ್ಪ  ಒತ್ತಾಯ
    ತುರುವೇಕೆರೆ May 19, 2023

    ಸರ್ಕಾರ 7ನೇ ವೇತನ ಆಯೋಗವನ್ನು ಶೀಘ್ರವೇ ಜಾರಿ ಮಾಡಲಿ: ಶಾಸಕ ಎಂ.ಟಿ.ಕೃಷ್ಣಪ್ಪ  ಒತ್ತಾಯ

    By adminMay 19, 2023No Comments2 Mins Read
    mt krishnappa

    ತುರುವೇಕೆರೆ: ಸರ್ಕಾರ ರಾಜ್ಯದ ನೌಕರರನ್ನು ಸತಾಯಿಸದೇ 7ನೇ ವೇತನ ಆಯೋಗವನ್ನು ಶೀಘ್ರವೇ ಜಾರಿ ಮಾಡಬೇಕೆಂದು ಶಾಸಕ ಎಂ.ಟಿ.ಕೃಷ್ಣಪ್ಪ  ಒತ್ತಾಯಿಸಿದರು.

    ಪಟ್ಟಣದಲ್ಲಿ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘವು ಹಮ್ಮಿಕೊಂಡಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಹಾಗೂ ನೂತನ ಶಾಸಕ ಎಂ.ಟಿ.ಕೃಷ್ಣಪ್ಪ ಅವರಿಗೆ ಅಭಿನಂಧನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.


    Provided by
    Provided by

    ಯಾವುದೇ ಸರ್ಕಾರ ಜಾರಿಗೆ ತರುವ ವಿವಿಧ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ  ಮಹತ್ವಪೂರ್ಣವಾದ ಕೆಲಸವನ್ನು ನೌಕರರು, ಅಧಿಕಾರಿಗಳು ಮಾಡುತ್ತಾರೆ. ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಿದರೆ ಆಯಾ ಸರ್ಕಾರಗಳಿಗೆ ಒಳ್ಳೆಯ ಜನಾಭಿಪ್ರಾಯ ಬರುತ್ತದೆ.ಕ್ಷೇತ್ರದಲ್ಲಿ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮತ್ತು ಸಬ್ ಇನ್ಸ್ಪೆಕ್ಟರ್ ಈ ಮೂವರು ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡಿದರೆ ಅಲ್ಲಿನ ಶಾಸಕರಿಗೆ ಒಳ್ಳೆಯ ಹೆಸರು ಬರುತ್ತದೆ. ಅಧಿಕಾರಿಗಳು, ನೌಕರರನ್ನು ಬೈಯುವುದರಲ್ಲಿ ಅರ್ಥವಿಲ್ಲ. ಏನೇ ಸಮಸ್ಯೆಗಳಿಲ್ಲದರೂ ನನ್ನ ಬಳಿ ಬನ್ನಿ ಕೂತು ಚರ್ಚಿಸಿ ಎಂದರು.

    ನಾನು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷನಾಗಿದ್ದಾಗ ಇಲ್ಲಿನ ಕಟ್ಟಡಕ್ಕೆ ತಳಪಾಯ ಹಾಕಲಾಗಿತ್ತು. ನಾನು ಅಧ್ಯಕ್ಷನಾಗಿದ್ದಾಗ ಕೇಂದ್ರದ ಮಾದರಿಯ ಡಿ.ಎ ಮತ್ತು ಸ್ಟ್ಯಾಗ್ನೆಂಟ್ ಅನ್ನು ರಾಜ್ಯದ ನೌಕರರಿಗೆ ಕೊಡಿಸಲು ಸಾಕಷ್ಟು ಹೋರಾಟ ಮಾಡಿದ್ದೇನೆಂದು ಹಳೆ ನೆನಪುಗಳನ್ನು ಬಿಚ್ಚಿಟ್ಟರು.

    ರಾಜಕಾರಣ ಬರುತ್ತದೆ ಹೋಗುತ್ತದೆ. ಆದರೆ ನೌಕರರ ಸಂಘಟನೆಯನ್ನು ಕೈ ಬಿಡದೆ  ಒಗ್ಗಟ್ಟಿನಿಂದ ಇದ್ದು  ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕು.  ನಾನು ನಿಮ್ಮನ್ನು ಕೇಳಿಕೊಳ್ಳುವುದೇನೆಂದರೆ ಹಿಂದೆ ಏನು ನಡೀತು ಅನ್ನೋದು ಬೇಡ. ಮುಂದೆ ತಾಲ್ಲೂಕಿನ ಜನತೆಗೆ ಏನೇನು ಮಾಡಬೇಕು ಅನ್ನುವುದನ್ನು ಮಾತ್ರ ಚಿಂತಿಸೋಣ.

    ನಾನು ನೌಕರರಿಗೆ ಯಾವುದೇ ತೊಂದರೆ ಕೊಟ್ಟಿಲ್ಲ ತೊಂದರೆ ಕೊಡುವ ಸನ್ನಿವೇಶವನ್ನು ನಿರ್ಮಾಣ ಮಾಡಿಕೊಳ್ಳಬೇಡಿ.  ಎಲ್ಲ ನೌಕರರೂ ಚನ್ನಾಗಿ ಕೆಲಸ ಮಾಡಿ ಕ್ಷೇತ್ರದ ಅಭವೃದ್ದಿ ಮಾಡೋಣ ಎಂದು ನೌಕರರಿಗೆ ಕಿವಿ ಮಾತು ಹೇಳಿದರು.

    ಈ ಸಂದರ್ಭದಲ್ಲಿ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಂ.ರಾಜುಮುನಿಯೂರು, ಜೆಡಿಎಸ್ ರಾಜ್ಯ ಯುವಘಟಕದ ಅಧ್ಯಕ್ಷ ದೊಡ್ಡಾಘಟ್ಟ ಚಂದ್ರೇಶ್, ಗ್ರೇಟ್-2 ತಹಶೀಲ್ದಾರ್ ಡಿ.ಆರ್.ಸುನಿಲ್ ಕುಮಾರ್, ಸರ್ವೇ ಇಲಾಖೆ ನಟೇಶ್, ಬಿಸಿಎಂ ಇಲಾಖೆಯ ಭಾನುಮತಿ, ಕೃಷಿ ಇಲಾಖೆ ಗಿರೀಶ್, ಆಹಾರ ಇಲಾಖೆಯ ಕೃಷ್ಣೇಗೌಡ, ತೋಟಗಾರಿಕೆ ಶಿವಪ್ರಸಾದ್, ಜಗದೀಶ್, ನಂಜಪ್ಪ, ಗ್ರಾಮಲೆಕ್ಕಾಧಿಕಾರಿ ರಮೇಶ್ ಇನ್ನಿತರರು ಇದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ

    June 1, 2026

    ಸರಗೂರು: “ಹೈಕಮಾಂಡ್ ಕೇಳಿದ್ದರೆ ರಾಜೀನಾಮೆ ನೀಡುತ್ತೇನೆ ಎಂದಿದ್ದ ಸಿದ್ದರಾಮಯ್ಯ ಅವರು, ಇದೀಗ ಹೈಕಮಾಂಡ್ ಸೂಚನೆಯಂತೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ…

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ

    June 1, 2026

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.