nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾಜಿ ಶಾಸಕ ರಫೀಕ್ ಅಹಮದ್ ಅವರ ತಾಯಿ ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಸಚಿವ ಜಿ.ಪರಮೇಶ್ವರ್

    April 25, 2026

    ಅಂಬೇಡ್ಕರ್ ರವರ ಚಿಂತನೆಗಳು ಸರ್ವಕಾಲಿಕ ಪ್ರಸ್ತುತ: ಚಾಮರಾಜನಗರ ವಿವಿಯ ಕುಲಪತಿ ಪ್ರೊ. ಬಿ.ಎಲ್. ಗಂಗಾಧರ್ ಅಭಿಮತ

    April 25, 2026

    ತುಮಕೂರಿನಲ್ಲಿ 24ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಹಬ್ಬ: ಅಂತರಾಷ್ಟ್ರೀಯ ಮಟ್ಟಕ್ಕೆ ಲಗ್ಗೆ ಇಡಲು ಸಜ್ಜಾದ ಕಲ್ಪತರು ನಾಡು

    April 25, 2026
    Facebook Twitter Instagram
    ಟ್ರೆಂಡಿಂಗ್
    • ಮಾಜಿ ಶಾಸಕ ರಫೀಕ್ ಅಹಮದ್ ಅವರ ತಾಯಿ ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಸಚಿವ ಜಿ.ಪರಮೇಶ್ವರ್
    • ಅಂಬೇಡ್ಕರ್ ರವರ ಚಿಂತನೆಗಳು ಸರ್ವಕಾಲಿಕ ಪ್ರಸ್ತುತ: ಚಾಮರಾಜನಗರ ವಿವಿಯ ಕುಲಪತಿ ಪ್ರೊ. ಬಿ.ಎಲ್. ಗಂಗಾಧರ್ ಅಭಿಮತ
    • ತುಮಕೂರಿನಲ್ಲಿ 24ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಹಬ್ಬ: ಅಂತರಾಷ್ಟ್ರೀಯ ಮಟ್ಟಕ್ಕೆ ಲಗ್ಗೆ ಇಡಲು ಸಜ್ಜಾದ ಕಲ್ಪತರು ನಾಡು
    • ತುಮಕೂರಿನಲ್ಲಿ ಬೈಕ್ ಕಳ್ಳರ ಬಂಧನ; 10 ದ್ವಿಚಕ್ರ ವಾಹನಗಳ ಜಪ್ತಿ
    • ಮೇ 9ರಂದು ಚಿತ್ರದುರ್ಗದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಪಯಣದ ‘ಅಭಿಮಾನೋತ್ಸವ’
    • ಮೈಸೂರು: ಕುಡಿಯಲು ಹಣ ನೀಡದಿದ್ದಕ್ಕೆ ಪೀಡಿಸುತ್ತಿದ್ದ ಮಗನನ್ನೇ ಕೊಂದ ತಾಯಿ!
    • ಕೊರಟಗೆರೆಯ ಫ್ರೆಂಡ್ಸ್ ಗ್ರೂಪ್ ವತಿಯಿಂದ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    • ಕನ್ನಡ ನಾಡು–ನುಡಿಗೆ ಡಾ.ರಾಜ್ ಕುಮಾರ್ ನೀಡಿದ ಕೊಡುಗೆ ಅಪಾರ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳಗಾವಿ: ಸರ್ಕಾರಿ ಶಾಲೆ ಆವರಣದಲ್ಲಿ ಯುವಕನ‌ ಹತ್ಯೆ ಕೇಸ್: ಇಬ್ಬರು ಆರೋಪಿಗಳ ಬಂಧನ
    ರಾಜ್ಯ ಸುದ್ದಿ May 20, 2023

    ಬೆಳಗಾವಿ: ಸರ್ಕಾರಿ ಶಾಲೆ ಆವರಣದಲ್ಲಿ ಯುವಕನ‌ ಹತ್ಯೆ ಕೇಸ್: ಇಬ್ಬರು ಆರೋಪಿಗಳ ಬಂಧನ

    By adminMay 20, 2023No Comments1 Min Read
    belagavi

    ಬೆಳಗಾವಿ: ಮೇ.18ರ ಬೆಳಗ್ಗೆ ಮಾರಿಹಾಳ ಸರ್ಕಾರಿ ಶಾಲೆಯ ಕೊಠಡಿ ಎದುರು ಮಹಾಂತೇಶ ಕರಲಿಂಗಣ್ಣವರ್ (24) ಮೃತದೇಹ ಇತ್ತು. ಯುವಕನನ್ನ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಯಾರೂ ಹತ್ಯೆ ಮಾಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಮಾರಿಹಾಳ ಪೊಲೀಸರು, ಘಟನೆ ನಡೆದ 24 ಗಂಟೆಗಳ ಹಿಂದೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

    ಸುಳೇಭಾವಿ ನಿವಾಸಿ ಅಕ್ಷಯಕುಮಾರ್ ಕೊಣಕೇರಿ(23), ಮಾರಿಹಾಳ ನಿವಾಸಿ ರಾಜೇಸಾಬ್ ಮುಲ್ಲಾ(23) ಬಂಧನಕ್ಕೊಳಗಾದ ಆರೋಪಿಗಳು. ನಾಲ್ಕು ದಿನಗಳ ಹಿಂದೆ ಕೊಲೆಯಾದ ಮಹಾಂತೇಶ ಹಾಗೂ ಆರೋಪಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿತ್ತು. ಈ ವೇಳೆ ಕೊಲೆಯಾದ ಮಹಾಂತೇಶ್ ರಾಜೇಸಾಬ್‌ಗೆ ಧಮ್ಕಿ ಹಾಕಿದ್ದನಂತೆ. ಇದೇ ವೈಷಮ್ಯವಿಟ್ಟುಕೊಂಡು ಇಬ್ಬರು ಆರೋಪಿಗಳನ್ನು ಹತ್ಯೆ ಮಾಡಿ, ಪರಾರಿಯಾಗಿದ್ರು.


    Provided by
    Provided by

    ಮಾರಿಹಾಳ ಕೊಲೆ ಪ್ರಕರಣ ದಾಖಲಿಸಿಕೊಂಡ ಆರೋಪಿಗಳ ಪತ್ತೆಗೆ ಬಲೆಬೀಸಿದ್ದರು. ಜ್ಞಾನದೇಗುಲವಾದ ಶಾಲಾ ಆವರಣದಲ್ಲಿ ಈ ರೀತಿಯ ಘಟನೆ ನಡೆದಿದ್ದು ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿತ್ತು. ಇದೀಗ ನಡೆದು ಕೇವಲ 24 ಗಂಟೆಗಳ ಹಿಂದೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಅಂಬೇಡ್ಕರ್ ರವರ ಚಿಂತನೆಗಳು ಸರ್ವಕಾಲಿಕ ಪ್ರಸ್ತುತ: ಚಾಮರಾಜನಗರ ವಿವಿಯ ಕುಲಪತಿ ಪ್ರೊ. ಬಿ.ಎಲ್. ಗಂಗಾಧರ್ ಅಭಿಮತ

    April 25, 2026

    ಮೇ 9ರಂದು ಚಿತ್ರದುರ್ಗದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಪಯಣದ ‘ಅಭಿಮಾನೋತ್ಸವ’

    April 24, 2026

    ಮೈಸೂರು: ಕುಡಿಯಲು ಹಣ ನೀಡದಿದ್ದಕ್ಕೆ ಪೀಡಿಸುತ್ತಿದ್ದ ಮಗನನ್ನೇ ಕೊಂದ ತಾಯಿ!

    April 24, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಾಜಿ ಶಾಸಕ ರಫೀಕ್ ಅಹಮದ್ ಅವರ ತಾಯಿ ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಸಚಿವ ಜಿ.ಪರಮೇಶ್ವರ್

    April 25, 2026

    ತುಮಕೂರು:  ತುಮಕೂರು ನಗರದ ಮಾಜಿ ಶಾಸಕರಾದ ಡಾ.ರಫೀಕ್ ಅಹಮದ್ ಅವರ ತಾಯಿ ಫಾತಿಮಾ ಬೇಗಂ ಅವರು ಇಂದು ದೈವಾಧೀನರಾಗಿದ್ದಾರೆ. ಅವರ…

    ಅಂಬೇಡ್ಕರ್ ರವರ ಚಿಂತನೆಗಳು ಸರ್ವಕಾಲಿಕ ಪ್ರಸ್ತುತ: ಚಾಮರಾಜನಗರ ವಿವಿಯ ಕುಲಪತಿ ಪ್ರೊ. ಬಿ.ಎಲ್. ಗಂಗಾಧರ್ ಅಭಿಮತ

    April 25, 2026

    ತುಮಕೂರಿನಲ್ಲಿ 24ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಹಬ್ಬ: ಅಂತರಾಷ್ಟ್ರೀಯ ಮಟ್ಟಕ್ಕೆ ಲಗ್ಗೆ ಇಡಲು ಸಜ್ಜಾದ ಕಲ್ಪತರು ನಾಡು

    April 25, 2026

    ತುಮಕೂರಿನಲ್ಲಿ ಬೈಕ್ ಕಳ್ಳರ ಬಂಧನ; 10 ದ್ವಿಚಕ್ರ ವಾಹನಗಳ ಜಪ್ತಿ

    April 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.