nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ನಾಡು–ನುಡಿಗೆ ಡಾ.ರಾಜ್ ಕುಮಾರ್ ನೀಡಿದ ಕೊಡುಗೆ ಅಪಾರ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ

    April 24, 2026

    ಗುಬ್ಬಿ: “ಕೆಲಸವೇ ದೇವರು ಎಂಬ ಬಸವಣ್ಣನವರ ತತ್ವ ಪಾಲಿಸಿ”: ಗೃಹ ಸಚಿವ ಡಾ.ಜಿ.ಪರಮೇಶ್ವರ್

    April 24, 2026

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’: ಲೇಖಕರು, ಪ್ರಕಾಶಕರಿಂದ ಪುಸ್ತಕಗಳ ಆಹ್ವಾನ

    April 24, 2026
    Facebook Twitter Instagram
    ಟ್ರೆಂಡಿಂಗ್
    • ಕನ್ನಡ ನಾಡು–ನುಡಿಗೆ ಡಾ.ರಾಜ್ ಕುಮಾರ್ ನೀಡಿದ ಕೊಡುಗೆ ಅಪಾರ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ
    • ಗುಬ್ಬಿ: “ಕೆಲಸವೇ ದೇವರು ಎಂಬ ಬಸವಣ್ಣನವರ ತತ್ವ ಪಾಲಿಸಿ”: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’: ಲೇಖಕರು, ಪ್ರಕಾಶಕರಿಂದ ಪುಸ್ತಕಗಳ ಆಹ್ವಾನ
    • SSLC ಫಲಿತಾಂಶ: ಸಿರಾ ತಾಲೂಕಿನಲ್ಲಿ ಶೇ. 89.75 ಫಲಿತಾಂಶ ದಾಖಲು
    • ತುಮಕೂರು: SSLC ಫಲಿತಾಂಶ: ಜಿಲ್ಲೆಗೆ ಸಾದಿಯಾಬಾನು, ಹಿತಶ್ರೀ ಟಾಪರ್ಸ್ | ಶೇ. 92.90 ಫಲಿತಾಂಶ ದಾಖಲು
    • ತುಮಕೂರು: ಏಪ್ರಿಲ್ 25 ರಂದು ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ
    • ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
    • ದ್ವಿಭಾಷ ಮಾಧ್ಯಮದ ಹೆಸರಿನಲ್ಲಿ ಕನ್ನಡವನ್ನು ನಿರ್ಲಕ್ಷ್ಯಸಲಾಗುತ್ತಿದೆ: ಎಐಡಿಎಸ್ ಓ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಧಾನಿ ನರೇಂದ್ರ ಮೋದಿಯವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದ ಪಪುವಾ ನ್ಯೂಗಿನಿ; ವಿಡಿಯೋ ವೈರಲ್
    ರಾಷ್ಟ್ರೀಯ ಸುದ್ದಿ May 22, 2023

    ಪ್ರಧಾನಿ ನರೇಂದ್ರ ಮೋದಿಯವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದ ಪಪುವಾ ನ್ಯೂಗಿನಿ; ವಿಡಿಯೋ ವೈರಲ್

    By adminMay 22, 2023No Comments1 Min Read
    p m modhi

    ಭಾರತ-ಪೆಸಿಫಿಕ್ ದ್ವೀಪಗಳ ಸಹಕಾರ ವೇದಿಕೆ (ಎಫ್‌ಐಪಿಐಸಿ) ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪಪುವಾ ನ್ಯೂಗಿನಿಯಾಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭವ್ಯ ಸ್ವಾಗತ ದೊರೆಯಿತು. ಪಪುವಾ ನ್ಯೂಗಿನಿಯಾ ಪ್ರಧಾನಿ ಜೇಮ್ಸ್ ಮರಾಪೆ ಅವರು ನರೇಂದ್ರ ಮೋದಿಯವರ ಪಾದ ಮುಟ್ಟಿ ನಮಸ್ಕರಿಸಿದರು.

    ಸೂರ್ಯಾಸ್ತದ ನಂತರ ದೇಶಕ್ಕೆ ಆಗಮಿಸುವ ಯಾವುದೇ ನಾಯಕರಿಗೆ ಇಂತಹ ಸ್ವಾಗತ ನೀಡುವುದು ವಾಡಿಕೆಯಲ್ಲದಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಕಲ ವಿಧಿವಿಧಾನಗಳೊಂದಿಗೆ ಪಪುವಾ ನ್ಯೂಗಿನಿಯಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಇದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


    Provided by
    Provided by

    ಪಪುವಾ ನ್ಯೂಗಿನಿಯಾದಲ್ಲಿ ಚೀನಾದ ಪ್ರಭಾವವನ್ನು ಬೀರುವ ಪ್ರಯತ್ನಗಳಿಗೆ ಪ್ರಬಲ ಪ್ರತಿರೋಧದ ನಡುವೆ ಪ್ರಧಾನಿಯವರು ಪಪುವಾ ನ್ಯೂಗಿನಿಯಾಕ್ಕೆ ಇದು ಮೊದಲ ಭೇಟಿಯಾಗಿದೆ. ಜಪಾನ್‌ನಲ್ಲಿ ನಡೆದ ಜಿ-7 ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಮೋದಿ ಪಪುವಾ ನ್ಯೂಗಿನಿಯಾಗೆ ಆಗಮಿಸಿದರು.

    ಪಪುವಾ ನ್ಯೂಗಿನಿಯಾದ ಪೋರ್ಟ್ ಮೊರೆಸ್ಬಿ ವಿಮಾನ ನಿಲ್ದಾಣದಲ್ಲಿ ಮೋದಿ ಬಂದಿಳಿದಾಗ ಪಪುವಾ ನ್ಯೂಗಿನಿ ಪ್ರಧಾನಿ ಜೇಮ್ಸ್ ಮರಾಪೆ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದರು. ಮೋದಿ ಆಗಮನವನ್ನು ಗುರುತಿಸಲು ಅಲ್ಲಿ ಭಾರತದ ರಾಷ್ಟ್ರಗೀತೆಯನ್ನು ನುಡಿಸಲಾಯಿತು ಮತ್ತು ಇಬ್ಬರೂ ಪ್ರಧಾನ ಮಂತ್ರಿಗಳು ಎದ್ದು ನಿಂತು ಗೌರವ ಸಲ್ಲಿಸಿದರು. ಪ್ರಧಾನಿ ಮೋದಿ ಆಗಮಿಸಿದ ಸಂದರ್ಭದಲ್ಲಿ ಗೌರವ ರಕ್ಷೆಯನ್ನೂ ನೀಡಲಾಯಿತು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕನ್ನಡ ನಾಡು–ನುಡಿಗೆ ಡಾ.ರಾಜ್ ಕುಮಾರ್ ನೀಡಿದ ಕೊಡುಗೆ ಅಪಾರ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ

    April 24, 2026

    ಬಳ್ಳಾರಿ:  ಕನ್ನಡ ಚಿತ್ರರಂಗದ ಧ್ರುವತಾರೆ, ಕರ್ನಾಟಕ ರತ್ನ ಡಾ.ರಾಜ್‌ ಕುಮಾರ್ ಅವರ 97ನೇ ಜನ್ಮದಿನದ ಅಂಗವಾಗಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ…

    ಗುಬ್ಬಿ: “ಕೆಲಸವೇ ದೇವರು ಎಂಬ ಬಸವಣ್ಣನವರ ತತ್ವ ಪಾಲಿಸಿ”: ಗೃಹ ಸಚಿವ ಡಾ.ಜಿ.ಪರಮೇಶ್ವರ್

    April 24, 2026

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’: ಲೇಖಕರು, ಪ್ರಕಾಶಕರಿಂದ ಪುಸ್ತಕಗಳ ಆಹ್ವಾನ

    April 24, 2026

    SSLC ಫಲಿತಾಂಶ: ಸಿರಾ ತಾಲೂಕಿನಲ್ಲಿ ಶೇ. 89.75 ಫಲಿತಾಂಶ ದಾಖಲು

    April 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.