ಬೆಂಗಳೂರು: ಇನ್ನೂ ಮೂರು ದಿನ ರಾಜ್ಯದ ವಿವಿದ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬೆಳಗ್ಗೆಯಿಂದ ಮೋಡ ಕವಿದ ವಾತವರಣ ಇರಲಿದ್ದು, ಸಂಜೆ ಬಳಿಕ ಜೋರು ಮಳೆಯಾಗಲಿದೆ. ಬೆಳಗ್ಗೆ ವೇಳೆ ಕೆಲವೊಮ್ಮೆ ಬಿಸಿಲು ಕೂಡ ಹೆಚ್ಚಾಗುವ ಸಾಧ್ಯತೆಯಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಒಳನಾಡಿನ ಕೆಲವು ಕಡೆ ಅಧಿಕ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 40 ಕಿ.ಮೀ ರಿಂದ 50 ಕಿ.ಮೀ ಇರುವ ಸಾಧ್ಯತೆ ಇದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


