ದಕ್ಷಿಣ ಕಾಶ್ಮೀರ ಜಿಲ್ಲೆಯಲ್ಲಿ ಸೇನಾ ವಾಹನಕ್ಕೆ ಟ್ರಕ್ ನುಗ್ಗಿದ್ದರಿಂದ ಮೂವರು ಸಿಆರ್‌ಪಿಎಫ್ ಯೋಧರು ಗಾಯಗೊಂಡಿದ್ದಾರೆ. ನಂಬಲ್ ಪ್ರದೇಶದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿ ಬಳಿ ಅಪಘಾತ ಸಂಭವಿಸಿದೆ.
ಹಣ್ಣು ತುಂಬಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಸೇನಾ ವಾಹನಕ್ಕೆ ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿ ಬಿಡುಗಡೆಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


