ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆಯೋಜನೆಯಾಗಿತ್ತು. ಈ ಸಭೆಗೆ ಆಗಮಿಸುತ್ತಿದ್ದಾಗ ಸುರೇಶ್ ಮತ್ತು ಎಂಬಿ ಪಾಟೀಲ್ ಎದುರುಬದುರು ಸಿಕ್ಕಿದ್ದಾರೆ.
ಎಂಬಿ ಪಾಟೀಲರನದನು ನೋಡಿದ ಸುರೇಶ್, ಅಧಿಕಾರ ಹಂಚಿಕೆ ವಿಚಾರದ ಬಗ್ಗೆ ಮಾತನಾಡಲು ನೀವು ಯಾರು ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಇದಕ್ಕೆ ಎಂಬಿ ಪಾಟೀಲ್ ನಾನೇನು ಹೇಳಿಲಲ್ಲ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹೇಳಿದ್ದನ್ನು ಹೇಳಿದ್ದೇನೆ ಇದನ್ನು ಕೇಳಲು ನೀವು ಯಾರು ಎಂದು ತಿರುಗೇಟು ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


