nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ

    March 19, 2026

    ಬೆಂಗಳೂರಿನ ‘ಎಎಂಬಿ ಸಿನಿಮಾಸ್’ನಿಂದ ಯುಗಾದಿ ಹಬ್ಬದ ವಿಶೇಷ ಕೊಡುಗೆ

    March 19, 2026

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026
    Facebook Twitter Instagram
    ಟ್ರೆಂಡಿಂಗ್
    • ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ
    • ಬೆಂಗಳೂರಿನ ‘ಎಎಂಬಿ ಸಿನಿಮಾಸ್’ನಿಂದ ಯುಗಾದಿ ಹಬ್ಬದ ವಿಶೇಷ ಕೊಡುಗೆ
    • ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!
    • ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ
    • ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ
    • ಹೊಕ್ರಾಣದಲ್ಲಿ ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮ
    • ಸರಗೂರು: ಕಾಡಾನೆಗಳ ಹಿಂಡಿನಿಂದ ದಾಳಿ: 1000 ಬಾಳೆ ಗಿಡಗಳು ನಾಶ
    • ಪ್ರಾಣಿ ಬಲಿ: ಪ್ರತಿ ಜಾತ್ರೆಯೂ ರಕ್ತ ಮುಕ್ತ ಸುಕ್ಷೇತ್ರವಾಗಬೇಕು: ದಯಾನಂದ ಸ್ವಾಮೀಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಡಿಸಲಿನ ಮೇಲೆ ಬಿದ್ದ ಮರ: ನಾಲ್ವರು ಸಾವು
    ರಾಷ್ಟ್ರೀಯ ಸುದ್ದಿ May 25, 2023

    ಗುಡಿಸಲಿನ ಮೇಲೆ ಬಿದ್ದ ಮರ: ನಾಲ್ವರು ಸಾವು

    By adminMay 25, 2023No Comments1 Min Read
    death

    ಬುಡಕಟ್ಟು ಜನಾಂಗದ ಅಲೆಮಾರಿ ಕುಟುಂಬ ವಾಸಿಸುತ್ತಿದ್ದ ಗುಡಿಸಲಿನ ಮೇಲೆ ಮರ ಬಿದ್ದು ನಾಲ್ವರು ಸಾವನ್ನಪ್ಪಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

    ಮೃತರಲ್ಲಿ ಮೂವರು ಮಹಿಳೆಯರೂ ಸೇರಿದ್ದಾರೆ ಎಂದು ಕಿಶ್ತ್ವಾರ್ ಉಪ ಆಯುಕ್ತರು ತಿಳಿಸಿದ್ದಾರೆ. ಕೇಶವನ್ ಬೆಲ್ಟ್‌ನ ಭಾಲ್ನಾ ಅರಣ್ಯ ಪ್ರದೇಶದಲ್ಲಿ ಈ ದುರಂತ ಘಟನೆ ನಡೆದಿದೆ.


    Provided by
    Provided by

    ಅಲೆಮಾರಿ ಕುಟುಂಬವು ಮೇಕೆಗಳೊಂದಿಗೆ ಡಚಾಕ್ಕೆ ಹೋಗುತ್ತಿತ್ತು. ಭಾರೀ ಮಳೆಯ ನಂತರ ಅವರು ಭಾಲ್ನಾ ಕಾಡಿನಲ್ಲಿ ತಾತ್ಕಾಲಿಕ ಗುಡಿಸಲು ನಿರ್ಮಿಸಿದರು. ಇದೇ ವೇಳೆ ಜೋರಾದ ಗಾಳಿ ಮಳೆಗೆ ಬೃಹತ್ ಮರವೊಂದು ಮುರಿದು  ಅವರ ಗುಡಿಸಲಿನ ಮೇಲೆ ಬಿದ್ದಿದೆ.

    ತಕ್ಷಣ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ. ಆದರೆ ಈ ದುರಂತದಲ್ಲಿ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.” ಎಂದು ಕಿಶ್ತ್ವಾರ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಖಲೀಲ್ ಪೋಸ್ವಾಲ್ ಪಿಟಿಐಗೆ ತಿಳಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

     ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    Comments are closed.

    Our Picks

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ

    March 19, 2026

    ಬೆಂಗಳೂರು: ರಾಜ್ಯದ ಸುಮಾರು 50 ಸಾವಿರ ಅತಿಥಿ ಶಿಕ್ಷಕರಿಗೆ ನೀಡಲಾಗುವ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ (Police Verification Certificate) ನೀಡುವ…

    ಬೆಂಗಳೂರಿನ ‘ಎಎಂಬಿ ಸಿನಿಮಾಸ್’ನಿಂದ ಯುಗಾದಿ ಹಬ್ಬದ ವಿಶೇಷ ಕೊಡುಗೆ

    March 19, 2026

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.