nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಚಿವರಾದ ಬಳಿಕ ಮೊದಲ ಬಾರಿಗೆ ತುಮಕೂರಿಗೆ ಆಗಮಿಸಿದ ಕೆ.ಎನ್.ರಾಜಣ್ಣ: ಗೆದ್ದವರು ಸೋತಂತೆ, ಸೋತವರು ಸತ್ತಂತೆ ಎಂದ ಸಚಿವರು!
    ತುಮಕೂರು May 28, 2023

    ಸಚಿವರಾದ ಬಳಿಕ ಮೊದಲ ಬಾರಿಗೆ ತುಮಕೂರಿಗೆ ಆಗಮಿಸಿದ ಕೆ.ಎನ್.ರಾಜಣ್ಣ: ಗೆದ್ದವರು ಸೋತಂತೆ, ಸೋತವರು ಸತ್ತಂತೆ ಎಂದ ಸಚಿವರು!

    By adminMay 28, 2023No Comments2 Mins Read
    k n rajanna

    ತುಮಕೂರು: ನೂತನ ಸಚಿವ ಕೆ.ಎನ್.ರಾಜಣ್ಣ ತುಮಕೂರು ನಗರಕ್ಕೆ ಸಚಿವರಾದ ನಂತರ ಮೊದಲ ಬಾರಿಗೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು.

    ಅಭಿಮಾನಿ ಹಾಗೂ ನೂರಾರು ಕಾರ್ಯಕರ್ತರಿಂದ ಕ್ಯಾತ್ಸಂದ್ರ ಟೋಲ್ ನಿಂದ ತುಮಕೂರು ನಗರದ ಕಾಂಗ್ರೆಸ್ ಕಚೇರಿವರೆಗೂ ಬೈಕ್ ರ್ಯಾಲಿ ನಡೆಸಿ ಅದ್ದೂರಿಯಾಗಿ ಸ್ವಾಗತಿಸಿದರು.


    Provided by
    Provided by

    ಜೈಕಾರ ಹಾಕಿ , ಪಟಾಕಿ‌ಸಿಡಿಸಿ, ತಮಟೆ ವಾದ್ಯದೊಂದಿಗೆ ತೆರದ ವಾಹನದಲ್ಲಿ ಯಾರ್ಲಿ ಮೂಲಕ ಕೆ.ಎನ್.ರಾಜಣ್ಣಗೆ ಸ್ವಾಗತ ನೀಡಲಾಯಿತು. ಬಳಿಕ ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆ ಎನ್ ರಾಜಣ್ಣ, ಪಕ್ಷಾತೀತ ಮತ್ತು ಜಾತ್ಯತೀತವಾಗಿ ಸ್ವಾಗತ ಮಾಡಿದ್ದಾರೆ. ಎಲ್ಲಾರಿಗೂ ವೈಯಕ್ತಿಯವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಜಿಲ್ಲೆಯ ಎಲ್ಲಾ ಸಹಕಾರಿಗಳು, ಧ್ವನಿ ಇಲ್ಲದ ಸಮುದಾಯಗಳ ಪ್ರತಿನಿಧಿಯಾಗಿ ನನ್ನ ಆಯ್ಕೆ ಮಾಡಿದ್ದಾರೆ ಎಂದರು.

    ತಳ ಸಮುದಾಯದಿಂದ ಬಂದವರು ರಾಜಕೀಯದಲ್ಲಿ ಮೇಲೆ ಬರುವುದು ಕಷ್ಟ.  ಜಿಲ್ಲೆಯ ಎಲ್ಲಾ ಸಹಕಾರಿ, ಬಡವರ ಆಶೀರ್ವಾದದಿಂದ ಗೆದ್ದಿದ್ದೇನೆ. ನನ್ನದು ಬಡವರ ಜಾತಿ, ಕಾಂಗ್ರೆಸ್ ಪಕ್ಷವೊಂದೆ ಬಡವರನ್ನು ಚೆನ್ನಾಗಿ ನೋಡಿಕೊಳ್ಳುವುದು ಎಂದು ಹೇಳಿದರು.

    ಮುಂದಿನ ದಿನದಲ್ಲಿ ಹೆಚ್ಚು ಶಕ್ತಿಯುತವಾಗಿ ಬೆಳೆಸಬೇಕು. ಚುನಾವಣೆಯಲ್ಲಿ ಗೆದ್ದವರು ಸೋತಂತೆ, ಸೋತವರು ಸತ್ತಂತೆ.  ಆದರೆ ಸೋಲು ಗೆಲುವು ಸಹಜ, ಇದಕ್ಕೆಲ್ಲಾ ಧೃತಿಗೆಡಬಾರದು ಎಂದರು.

    ನಮಗೆ ಸರ್ಕಾರ ಇದೆ, ಸೋತಿರುವ ನೀವೇ ಆ ಕ್ಷೇತ್ರದ ಶಾಸಕರು ಪಕ್ಷ ಸಂಘಟನೆ ಮಾಡಿ, ನಿಮ್ಮೊಂದಿಗೆ ಸರ್ಕಾರ ಇರುತ್ತೆ. 25 ಸಾವಿರಕ್ಕಿಂತ ಹೆಚ್ಚು ಜನ ಆಶೀರ್ವಾದ ಮಾಡುತ್ತಾರೆ ಅಂತ ಹೇಳಿದ್ದೆ.  ಬಟ್ 35 ಸಾವಿರಕ್ಕೂ ಹೆಚ್ಚು ಜನರು ಮತ ನೀಡಿದ್ದಾರೆ ಎಂದರು.

    ಇಷ್ಟೊಂದು ಮತ ಬಂದಿದೆ ಅಂತ ದುರಂಹಕಾರ ತೋರಲ್ಲ, ವಿನಮ್ರವಾಗಿರುತ್ತೇನೆ. ಯುವಕರು ಜನಪರವಾದ ಹೋರಾಟವನ್ನು ಬೆಳಸಿಕೊಳ್ಳಬೇಕು. ಇಂತಹ ಹೋರಾಟಕ್ಕೆ ಒಂದಲ್ಲ ಒಂದು ದಿನ ಬೆಲೆ ಸಿಗುತ್ತದೆ ಎಂದರು.

    ಜಿಲ್ಲೆಯಲ್ಲಿ ಸ್ವಂತ ಕಟ್ಟಡ ಮಾಡಬೇಕು.  ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸ್ವಂತ ಕಟ್ಟಡ ನಿರ್ಮಾಣ ಮಾಡುತ್ತೇವೆ. ಜಿಲ್ಲೆಯನ್ನು ಸರ್ವೊತ್ತೊಮುಖ ಬೆಳವಣಿಗೆ ಮಾಡಬೇಕಿದೆ ಎಂದರು.

    ಸರ್ಕಾರ ಜನರ ಪರವಾಗಿ ಜನರ ನಿರೀಕ್ಷೆ ತಕ್ಕಂತೆ ಕೆಲಸ ಮಾಡುತ್ತದೆ.  ನೀರಾವರಿ ವಿಚಾರದಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ. 24 ಟಿಎಂಟಿ ಹೇಮಾವತಿ ನೀರು ನಿಗದಿಯಾಗಿದೆ‌, ಈವರೆಗೂ18 ಟಿಎಂಸಿ ಮಾತ್ರ ನೀರು ಸಿಕ್ಕಿದೆ ಎಂದರು.

    ಇಕ್ಕೆ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಕಾರಣ. ಎತ್ತಿನ‌ಹೊಳೆ ಯೋಜನೆಗೆ ಚುರುಕು ನೀಡುತ್ತೇವೆ. ಜನರ ನಿರೀಕ್ಷೆಗೆ ಸ್ಪಂದಿಸಿ ಕೆಲಸ ಮಾಡುತ್ತೇವೆ ಎಂದರು.

    ಚುನಾವಣೆ ಗೆದ್ದ ಬಳಿಕ ಎಲ್ಲಾ ಜನರ ಯೋಗ ಕ್ಷೇಮ ಬಯಸಿ ಕೆಲಸ ಮಾಡುತ್ತೇವೆ. ಸಹಕಾರಿ ಖಾತೆ ಅಧಿಕೃತವಾಗಲಿದೆ ಅನ್ನೋ ವಿಶ್ವಾಸವಿದೆ ಎಂದರು.

    ಸಹಕಾರಿ ಸಚಿವನಾಗಬೇಕೆಂಬುದು ಜನರ ನಿರೀಕ್ಷೆಯಿದೆ. ಇದು ನನ್ನ ರಾಜಕೀಯದ ಕೊನೆಯ ಆಸೆ. ಸಹಕಾರಿ ದೊರಕುತ್ತೆ ಅನ್ನೋ ವಿಶ್ವಾಸವಿದೆ ಎಂದರು.

    ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಜಾರಿ ಮಾಡಿಯೇ ತೀರುತ್ತೇವೆ. ಅರ್ಹರನ್ನು ಗುರುತಿಸಬೇಕು, ಎಲೆಕ್ಷನಂತೆ ಮನೆ ಮನೆಗೆ ಹಂಚಲಾಗುವುದಿಲ್ಲ. 1 ನೇ ತಾರೀಕು ಕ್ಯಾಬಿನೇಟ್ ಗೆ ಎಲ್ಲಾ ಸಿದ್ದತೆಗಳೊಂದಿಗೆ ಬರಲು ಅಧಿಕಾರಿಗಳಿಗೆ ತಿಳಿಸಿಲಾಗಿದೆ ಎಂದರು.

    ಕುಮಾರಸ್ವಾಮಿ ವಚನ ಭ್ರಷ್ಟ, ಅವರ ಮಾತಿಗೆ ಮಹತ್ವ ಬೇಡ. ಸ್ಪಷ್ಟ ಬಹುಮತ ಬರದಿದ್ದರೆ ಪಕ್ಷ ವಿಸರ್ಜನೆ ಮಾಡುತ್ತೇನೆ ಎಂದಿದ್ದರು.  ಆ ಮಾತುಗಳನ್ನು ಉಳಿಸಿಕೊಳ್ಳಲಿ.  ಬಡವರ ಪಾಲಿನ  ಸೌಲಭ್ಯಗಳು, ಬಲಿಗರಿಗೆ ದೊರಕಬಾರದು. 200 ಯೂನಿಟ್ ವಿದ್ಯುತ್ ನೀಡುತ್ತೇವೆ. ಜನರು ಮುಗ್ಧರಿದ್ದಾರೆ, ಅವರನ್ನು ಎತ್ತಿಕಟ್ಟು ಕೆಲಸ ಮಾಡಬಾರದು. ಸಾಧಕ ಬಾಧಕಗಳನ್ನು ಚರ್ಚೆ ಮಾಡಿ ಕಾಂಗ್ರೆಸ್ ಗ್ಯಾರೆಂಟಿಗಳನ್ನು ಜಾರಿ ಮಾಡುತ್ತೇವೆ ಎಂದರು

    ನಿಯಮ ಬಾಹಿರವಾಗಿ ಜಾರಿಯಾಗಿರುವ ಕಾಮಗಾರುಗಳನ್ನು ತಡೆಯಲಾಗುವುದು.ಸಚಿವ ಸ್ಥಾನ ಹಂಚಿಕೆ ವಿಚಾರ  ಅಸಮಧಾನ ಅಂತ ಹೇಳಲ್ಲ, ಅರ್ಹರು ತುಂಬಾ ಇದ್ದಾರೆ ಎಂದರು. ನಮ್ಮ ಮುಂದಿನ ಟಾರ್ಗೆಟ್ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಲೋಕಸಭೆ ಚುನಾವಣೆ ಎಂದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.