nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ

    April 25, 2026

    ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ

    April 25, 2026

    ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

    April 25, 2026
    Facebook Twitter Instagram
    ಟ್ರೆಂಡಿಂಗ್
    • ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ
    • ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ
    • ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ
    • ವರನಟ ಡಾ. ರಾಜ್‌ಕುಮಾರ್ ಸಮಾಧಿ ಬಗ್ಗೆ ಹೇಳಿಕೆ: ನಟ ಚೇತನ್ ವಿರುದ್ಧ ಪೊಲೀಸ್ ದೂರು
    • ಡಾ.ಬಿ.ಆರ್.ಅಂಬೇಡ್ಕರ್ ವಿಶ್ವಕ್ಕೆ ಮಾರ್ಗದರ್ಶಕರು: ಡಾ.ಅಶ್ವಿನಿ ಕೆ.ಪಿ.
    • ಮಾಜಿ ಶಾಸಕ ರಫೀಕ್ ಅಹಮದ್ ಅವರ ತಾಯಿ ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಸಚಿವ ಜಿ.ಪರಮೇಶ್ವರ್
    • ಅಂಬೇಡ್ಕರ್ ರವರ ಚಿಂತನೆಗಳು ಸರ್ವಕಾಲಿಕ ಪ್ರಸ್ತುತ: ಚಾಮರಾಜನಗರ ವಿವಿಯ ಕುಲಪತಿ ಪ್ರೊ. ಬಿ.ಎಲ್. ಗಂಗಾಧರ್ ಅಭಿಮತ
    • ತುಮಕೂರಿನಲ್ಲಿ 24ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಹಬ್ಬ: ಅಂತರಾಷ್ಟ್ರೀಯ ಮಟ್ಟಕ್ಕೆ ಲಗ್ಗೆ ಇಡಲು ಸಜ್ಜಾದ ಕಲ್ಪತರು ನಾಡು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೂತನ ಸಚಿವರಿಗೆ ಖಾತೆ ಹಂಚಿಕೆ: ಕಾಂಗ್ರೆಸ್ ಅಧಿಕೃತ ಪಟ್ಟಿ ಬಿಡುಗಡೆ
    ರಾಜ್ಯ ಸುದ್ದಿ May 29, 2023

    ನೂತನ ಸಚಿವರಿಗೆ ಖಾತೆ ಹಂಚಿಕೆ: ಕಾಂಗ್ರೆಸ್ ಅಧಿಕೃತ ಪಟ್ಟಿ ಬಿಡುಗಡೆ

    By adminMay 29, 2023No Comments2 Mins Read
    congress patti

    ಸಿದ್ದರಾಮಯ್ಯ ಸಂಪುಟಕ್ಕೆ ಸೇರ್ಪಡೆಯಾದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಇದೀಗ ಕಾಂಗ್ರೆಸ್ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿದೆ.

    ಸಿಎಂ ಸಿದ್ದರಾಮಯ್ಯ: ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ


    Provided by
    Provided by

    ಡಿಸಿಎಂ ಡಿಕೆ ಶಿವಕುಮಾರ್: ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ

    ಡಾ. ಜಿ.ಪರಮೇಶ್ವರ್: ಗೃಹ

    ಹೆಚ್ ಕೆ ಪಾಟೀಲ್: ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ

    ಕೆ.ಹೆಚ್.ಮುನಿಯಪ್ಪ: ಆಹಾರ & ನಾಗರಿಕ ಸರಬರಾಜು ವ್ಯವಹಾರ

    ರಾಮಲಿಂಗರೆಡ್ಡಿ: ಸಾರಿಗೆ & ಮುಜರಾಯಿ

    ಎಂ.ಬಿ.ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ

    ಕೆ.ಜೆ.ಜಾರ್ಜ್: ಇಂಧನ

    ದಿನೇಶ್ ಗುಂಡೂರಾವ್: ಆರೋಗ್ಯ & ಕುಟುಂಬ ಕಲ್ಯಾಣ

    ಹೆಚ್ ಸಿ ಮಹದೇವಪ್ಪ: ಸಮಾಜಕಲ್ಯಾಣ

    ಸತೀಶ್ ಜಾರಕಿಹೊಳಿ: ಲೋಕೋಪಯೋಗಿ

    ಕೃಷ್ಣ ಬೈರೇಗೌಡ: ಕಂದಾಯ

    ಪ್ರಿಯಾಂಕ್ ಖರ್ಗೆ: ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್

    ಶಿವಾನಂದ ಪಾಟೀಲ್: ಜವಳಿ, ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ

    ಜಮೀರ್ ಅಹಮದ್ ಖಾನ್: ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳು

    ಶರಣುಬಸಪ್ಪ ದರ್ಶನಾಪುರ್: ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು

    ಈಶ್ವರ್ ಖಂಡ್ರೆ: ಅರಣ್ಯ ಮತ್ತು ಪರಿಸರ ಖಾತೆ

    ಚಲುವರಾಯಸ್ವಾಮಿ: ಕೃಷಿ

    ಎಸ್.ಎಸ್.ಮಲ್ಲಿಕಾರ್ಜುನ: ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ

    ರಹೀ ಖಾನ್: ಪೌರಾಡಳಿತ, ಹಜ್ ಖಾತೆ

    ಸಂತೋಷ ಲಾಡ್: ಕಾರ್ಮಿಕ

    ಡಾ.ಶರಣುಪ್ರಕಾಶ್ ಪಾಟೀಲ್: ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ

    ಆರ್.ಬಿ.ತಿಮ್ಮಾಪುರ: ಅಬಕಾರಿ

    ಕೆ.ವೆಂಕಟೇಶ್: ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ

    ಶಿವರಾಜ್ ತಂಗಡಗಿ: ಹಿಂದುಳಿದ ವರ್ಗ , ಕನ್ನಡ ಮತ್ತು ಸಂಸ್ಕೃತಿ

    ಡಿ.ಸುಧಾಕರ್: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ

    ಬಿ.ನಾಗೇಂದ್ರ: ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ

    ಕೆ.ಎನ್.ರಾಜಣ್ಣ: ಸಹಕಾರ

    ಬೈರತಿ ಸುರೇಶ್: ನಗರಾಭಿವೃದ್ಧಿ, ಪಟ್ಟಣ ಯೋಜನೆ(ಬೆಂಗಳೂರು ಹೊರತು ಪಡಿಸಿ)

    ಲಕ್ಷ್ಮಿ ಹೆಬ್ಬಾಳ್ಕರ್: ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ

    ಮಂಕಾಳ್ ವೈದ್ಯ: ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ

    ಮಧು ಬಂಗಾರಪ್ಪ: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ

    ಡಾ.ಎಂ.ಸಿ.ಸುಧಾಕರ್: ಉನ್ನತ ಶಿಕ್ಷಣ

    ಎನ್.ಎಸ್.ಬೋಸರಾಜ್: ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ

    April 25, 2026

    ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

    April 25, 2026

    ವರನಟ ಡಾ. ರಾಜ್‌ಕುಮಾರ್ ಸಮಾಧಿ ಬಗ್ಗೆ ಹೇಳಿಕೆ: ನಟ ಚೇತನ್ ವಿರುದ್ಧ ಪೊಲೀಸ್ ದೂರು

    April 25, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ

    April 25, 2026

    ತುಮಕೂರು: ದೇಶದ ಭವಿಷ್ಯವಾಗಿರುವ ಯುವ ಸಮುದಾಯ ಮಾದಕ ವ್ಯಸನಗಳಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕೇಂದ್ರ ಸಚಿವ…

    ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ

    April 25, 2026

    ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

    April 25, 2026

    ವರನಟ ಡಾ. ರಾಜ್‌ಕುಮಾರ್ ಸಮಾಧಿ ಬಗ್ಗೆ ಹೇಳಿಕೆ: ನಟ ಚೇತನ್ ವಿರುದ್ಧ ಪೊಲೀಸ್ ದೂರು

    April 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.