nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026

    ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ

    February 21, 2026

    ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    • ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ
    • ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟೋಲ್ ತೆರವಿಗೆ ಗಡುವು ನೀಡಿದ ಸಹಕಾರಿ ಸಚಿವ ಕೆ.ಎನ್.ರಾಜಣ್ಣ
    ಕೊರಟಗೆರೆ May 29, 2023

    ಟೋಲ್ ತೆರವಿಗೆ ಗಡುವು ನೀಡಿದ ಸಹಕಾರಿ ಸಚಿವ ಕೆ.ಎನ್.ರಾಜಣ್ಣ

     ಸಿದ್ದರಬೆಟ್ಟ ಶ್ರೀಮಠ ನನಗೇ ಅಚ್ಚು ಮೆಚ್ಚು.. ಶ್ರೀಗಳ ಆರ್ಶಿವಾದ ಪಡೆದ ಸಹಕಾರಿ ಸಚಿವ ಕೆ. ಎನ್.ರಾಜಣ್ಣ
    By adminMay 29, 2023No Comments2 Mins Read
    kn rajanna

    ವರದಿ : ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.

    ಕೊರಟಗೆರೆ: ಪೆಟ್ರೋಲ್ ಮತ್ತು ಡಿಸೇಲ್‍ ಗೆ ನಮ್ಮ ಜನ ತೆರಿಗೆ ಕಟ್ಟೋದಿಲ್ವಾ.. ಸರ್ವಿಸ್ ರಸ್ತೆಯೇ ಇಲ್ಲದೇ ಕೊರಟಗೆರೆ ಕ್ಷೇತ್ರದ ಎರಡು ಕಡೆ ಅವೈಜ್ಞಾನಿಕ ಟೋಲ್ ನಿರ್ಮಾಣ ಆಗಿವೆ.. ಜನರಿಂದ ಹಣ ವಸೂಲಿ ಮಾಡದಂತೆ ಈಗಾಗಲೇ ವ್ಯವಸ್ಥಾಪಕರಿಗೆ ಎಚ್ಚರಿಕೆ ನೀಡಿದ್ದೇನೆ ಎಂದು ಮಧುಗಿರಿ ಕ್ಷೇತ್ರದ ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಖಡಕ್ ಎಚ್ಚರಿಕೆ ನೀಡಿದರು.


    Provided by
    Provided by

    ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿಯ ಸುಪ್ರಸಿದ್ದ ಸಸ್ಯಕಾಶಿಯಾದ ಸಿದ್ದರಬೆಟ್ಟದ ಶ್ರೀಬಾಳೆಹೊನ್ನೂರು ಖಾಸಾಶಾಖಾ ಶ್ರೀಮಠಕ್ಕೆ ಭಾನುವಾರ ಸಂಜೆ ಬೇಟಿ ನೀಡಿ ಮಾತನಾಡಿದರು.

    ಪಿಡ್ಲ್ಯೂಡಿ ಸಚಿವರ ಜೊತೆ ನಾನೇ ಖುದ್ದಾಗಿ ಮಾತನಾಡಿ ಟೋಲ್ ತೆರವು ಮಾಡಿಸ್ತೀನಿ. ಪ್ರವಾಸೋಧ್ಯಮ ನಂಬಿಯೇ ಹತ್ತಾರು ದೇಶಗಳು ಅಭಿವೃದ್ದಿಯ ಪಥದತ್ತಾ ಸಾಗುತ್ತೀವೆ. ಉದ್ಯೋಗ ಸೃಷ್ಟಿಗೆ ಪ್ರವಾಸಿ ಕ್ಷೇತ್ರವು ಹೆಚ್ಚಿನ ಸಹಕಾರಿ ಆಗಲಿದೆ. ಪ್ರವಾಸಿಕ್ಷೇತ್ರ ಅಭಿವೃದ್ದಿ ಆದರೇ ಯುವಕರ ಜೀವನಮಟ್ಟ ಸುಧಾಕರಣೆ ಕಾಣಲಿದೆ. ತುಮಕೂರು ಜಿಲ್ಲೆಯ ಪ್ರವಾಸಿಕ್ಷೇತ್ರದ ಅಭಿವೃದ್ದಿಗೆ ಸರಕಾರದ ಸಂಪೂರ್ಣ ಸಹಕಾರ ಇರಲಿದೆ ಎಂದು ತಿಳಿಸಿದರು.

    ಸಿದ್ದರಬೆಟ್ಟ ಶ್ರೀಮಠ ಎಂದರೇ ನನಗೇ ತುಂಬಾನೇ ಪ್ರೀತಿವಿಶ್ವಾಸ. ಮಧುಗಿರಿ ಕ್ಷೇತ್ರದ ಜನರಿಗೆ ಸಿಎಂ ಸಿದ್ದರಾಮಯ್ಯ ನೀಡಿದ ಮಾತಿನಂತೆ ನನಗೇ ಸಚಿವಸ್ಥಾನ ಸಿಕ್ಕಿದೆ. 5ವರ್ಷ ಮಧುಗಿರಿ ಕ್ಷೇತ್ರದ ಅಭಿವೃದ್ದಿ ಮತ್ತು ಬಡಜನರ ರಕ್ಷಣೆಗೆ ನಾನು ಸದಾ ಜೊತೆ ಆಗಿರುತ್ತೇನೆ. ನನ್ನನ್ನು ನಂಬಿದ ಜನರ ಜೊತೆಯಲ್ಲಿದ್ದು ಮಧುಗಿರಿ ಜಿಲ್ಲೆಯ ರಚನೆಗೆ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

    ಬೇಟಿಯ ವೇಳೆ ತುಮಕೂರು ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ, ಮಾಜಿ ಜಿಪಂ ಸದಸ್ಯೆ ಶಾಂತಲಾರಾಜಣ್ಣ, ಮುಖಂಡರಾದ ರಾಜರವೀಂದ್ರ ನಾಯಕ, ಹನುಮಂತರಾಯಪ್ಪ, ರವೀಶ್, ಗೋವಿಂದರಾಜು, ರಮೇಶ್, ರಾಮಚಂದ್ರಯ್ಯ, ಕೃಷ್ಣಪ್ಪ,ರುದ್ರಮುನಿ, ನಂಜುಂಡಸ್ವಾಮಿ ಸೇರಿದಂತೆ ಇತರರು ಇದ್ದರು.

    ಸಹಕಾರಿ ಕ್ಷೇತ್ರದ ಕಾಳಜಿ ಮತ್ತು ಸಾಧನೆ ಮಾಡಿರುವ ನಾಯಕ ನಮ್ಮ ಕೆ.ಎನ್.ರಾಜಣ್ಣ. ಸಹಕಾರಿ ಕ್ಷೇತ್ರದಿಂದ ಬಡರೈತರಿಗೆ ಆಗುವ ಅನುಕೂಲದ ಬಗ್ಗೆ ಅವರಿಗೆ ಗೋತ್ತು. ಸಹಕಾರಿ ಕ್ಷೇತ್ರವು ಬಡರೈತರ ಆರ್ಥಿಕ ಅಭಿವೃದ್ದಿಗೆ ಸಹಕಾರಿ ಆಗಲಿದೆ. ಗೃಹಸಚಿವ ಡಾ.ಜಿ.ಪರಮೇಶ್ವರ್ ಮತ್ತು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಎರಡು ಕಣ್ಣು.

    -ವೀರಭದ್ರ ಶಿವಚಾರ್ಯ ಸ್ವಾಮೀಜಿ. ಪೀಠಾಧ್ಯಕ್ಷ. ಸಿದ್ದರಬೆಟ್ಟ ಶ್ರೀಮಠ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026

    ತುಮಕೂರು: ಮರಳೇನಹಳ್ಳಿ ಗೋಮಾಳದಲ್ಲಿರುವ ಹಿಂದುಳಿದ ನಾಗರಿಕರ ಹಿತರಕ್ಷಣಾ ಸಮಿತಿಯಿಂದ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ 1ರ ಮರಳೇನಹಳ್ಳಿ ಗೋಮಾಳದಲ್ಲಿ…

    ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ

    February 21, 2026

    ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.