ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ. ಊಹಾಪೋಹಗಳಿಗೆ ಕಿವಿಗೊಡಬೇಡಿ, ಗಾಬರಿಯಾಗಬೇಡಿ ಯಾರು ಬೇಕಾದರೂ ಟೀಕೆ ಮಾಡಲಿ ಅದಕ್ಕೆ ನಾವು ಬೇಡ ಅನ್ನಲ್ಲ.
ಎಲ್ಲರಿಗೂ ವಾಕ್ ಸ್ವಾತಂತ್ರ್ಯ ಇದೆ. ಮಾತನಾಡುವವರು ನಮ್ಮನ್ನು ತಿದ್ದಲಿ, ನಾವು ಮಾಡಿ ತೋರಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


