ಬೇರೆ ಬೇರೆ ರಾಜ್ಯಗಳಲ್ಲೂ ಬಸ್ ನಲ್ಲಿಉಚಿತ ಪ್ರಯಾಣ ಇದೆ ಎಂದು ಬೆಂಗಳೂರಿನಲ್ಲಿ ಸಾರಿಗೆ ಖಾತೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ತಮಿಳುನಾಡು, ಮಹಾರಾಷ್ಟ್ರ, ದೆಹಲಿಯಲ್ಲೂ ಉಚಿತ ಪ್ರಯಾಣ ಇದೆ. ಎಲ್ಲಾ ರಾಜ್ಯದ ಮಾದರಿಗಳನ್ನೂ ನಾವು ತರಿಸಿಕೊಂಡಿದ್ದೇವೆ. ಉಚಿತ ಪ್ರಯಾಣ ಬಗ್ಗೆ ಈಗಾಗಲೇ ಚರ್ಚೆ ಕೂಡ ಮಾಡಿದ್ದೇವೆ. ಚುನಾವಣೆ ವೇಳೆ ನಾವು ನೀಡಿದ ಭರವಸೆ ಈಡೇರಿಸಲು ಬದ್ಧ.
ವಿಪಕ್ಷದವರು ಗೊಂದಲ ಸೃಷ್ಟಿ ಮಾಡ್ತಿದ್ದಾರೆ. ನಾಳೆ ಸಂಪುಟ ಸಭೆ ಬಳಿಕ ಸಿಎಂ ಎಲ್ಲಾ ಮಾಹಿತಿ ನೀಡುತ್ತಾರೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


