nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
    • ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!
    • ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್
    • ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    • ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
    • ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದ್ವಿಚಕ್ರ ವಾಹನ ಸವಾರನ ಮೇಲೆ ಕರಡಿ ದಾಳಿ: ಸವಾರನ ಸ್ಥಿತಿ ಗಂಭೀರ
    ಮಧುಗಿರಿ June 4, 2023

    ದ್ವಿಚಕ್ರ ವಾಹನ ಸವಾರನ ಮೇಲೆ ಕರಡಿ ದಾಳಿ: ಸವಾರನ ಸ್ಥಿತಿ ಗಂಭೀರ

    By adminJune 4, 2023No Comments1 Min Read
    mahugiri

    ಮಧುಗಿರಿ: ಕರಡಿ ದಾಳಿಗೆ ಒಳಗಾಗಿ ಗಾಯಗೊಂಡು ಪ್ರಗ್ನೆ ತಪ್ಪಿದ ದ್ವಿಚಕ್ರ ವಾಹನ ಸವಾರರನ್ನು ಕುರಿಗಾಹಿಗಳು ರಕ್ಷಿಸಿ ಆಸ್ಪತ್ರೆಗೆ ಸೇರಿಸಿರುವ ಘಟನೆ ನಡೆದಿದೆ.

    ತಾಲೂಕಿನ ಮಿಡಗೇಶಿ ಹೋಬಳಿಯ ಹನುಮಂತಪುರದ ವಾಸಿ ಈರಣ್ಣ ( ಕೃಷ್ಣ)38 ಮಿಡಗೇಶಿಯಿಂದ ಲಕ್ಲಿಹಟ್ಟಿಗೆ ಹನುಮಂತಪುರ ಮಾರ್ಗವಾಗಿ ಶುಕ್ರವಾರ ಸಂಜೆ ಸುಮಾರು 6:30ರ ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಈರಣ್ಣ ಬೆಟ್ಟದ ಹತ್ತಿರ ಎರಡು ಕರಡಿಗಳು ಪ್ರತ್ಯಕ್ಷವಾಗಿದ್ದವು. ಇದರಲ್ಲಿ ದೊಡ್ಡ ಕರಡಿ ದಾಳಿ ಮಾಡಿದ್ದು, ಈ ವೇಳೆ ಗಾಬರಿಗೊಂಡ ದ್ವಿಚಕ್ರ ವಾಹನ ಸವಾರ ವಾಹನದಿಂದ ನೆಲಕ್ಕೆ ಬಿದ್ದಿದ್ದು, ಪರಿಣಾಮವಾಗಿ ತಲೆಗೆ ಹಾಗೂ ಕೈಗೆ ಪೆಟ್ಟಾಗಿದೆ.


    Provided by
    Provided by

    ಇದೇ ವೇಳೆ ಸ್ಥಳದಲ್ಲಿ ಕುರಿಗಾಹಿಗಳ ಸಹಾಯದಿಂದ ಮಿಡಿಗೇಶಿ ಪ್ರಾಥಮಿಕ ಆಸ್ಪತ್ರೆಗೆ ಅವರು ದಾಖಲಾಗಿದ್ದು, ಪ್ರಥಮ ಚಿಕಿತ್ಸೆ ಪಡೆದು ಮನೆ ತೆರಳಿದ್ದರು.  ಶನಿವಾರ ಸಂಜೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು.

    ತಪಾಸಣೆ ನಡೆಸಿದ ವೈದ್ಯರು  ಹೆಚ್ಚುವರಿ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ. ವಿಷಯ ತಿಳಿದ ಅರಣ್ಯಾಧಿಕಾರಿ ಮುತ್ತುರಾಜ್ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯ ಬಗ್ಗೆ ವಿವರಗಳನ್ನು ಕಲೆಹಾಕಿದ್ದಾರೆ.

    ವರದಿ: ಅಬಿದ್, ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ

    March 22, 2026

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ದಾವಣಗೆರೆ: ಕರ್ನಾಟಕದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದ್ದು, ಜಿಎಸ್‌ಟಿ ಸಂಗ್ರಹ ಮತ್ತು ಹೂಡಿಕೆಯಲ್ಲಿ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ…

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.